Skip to content
ThuthiThuthiThuthi
Daniel · chapter 12 · verse 5

Daniel 12:5 in Kannada

ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.

Aaga daaniyelanemba naanu nodidenu; igo, bere ibbaralli obbanu nadiya teerada ee konegoo mattobbanu nadiya teerada aa konegoo nintiddaru.

Daniel 12:5 in English

King James Version (KJV)
Then I Daniel looked, and, behold, there stood other two, the one on this side of the bank of the river, and the other on that side of the bank of the river.
World English Bible (WEB)
Then I, Daniel, looked, and behold, two others stood, one on the river bank on this side, and the other on the river bank on that side.
American Standard Version (ASV)
Then I, Daniel, looked, and, behold, there stood other two, the one on the brink of the river on this side, and the other on the brink of the river on that side.
Bible in Basic English (BBE)
Then I, Daniel, looking, saw two others, one at the edge of the river on this side and one at the edge of the river on that side.
Darby Translation (DBY)
And I Daniel looked, and behold, there stood other two, the one on this side, on the bank of the river, and the other on that side, on the bank of the river.
Webster's Bible (WBS)
Then I Daniel looked, and behold, there stood other two, the one on this side of the bank of the river, and the other on that side of the bank of the river.
Young's Literal Translation (YLT)
And I have looked — I, Daniel — and lo, two others are standing, one here at the edge of the flood, and one there at the edge of the flood,

Read in context

  1. 3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
  2. 4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
  3. 5ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.
  4. 6ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ
  5. 7ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
Read all of Daniel 12

Cross references

Original words (Hebrew)

Daniel 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.