Daniel · chapter 12 · verse 7
Daniel 12:7 in Kannada
ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
Nadiya neerina mele nintu naaru batteyannu dharisi nintidda manushyanu tanna edagaiyannoo balagaiyannoo aakaashada kadege etti sadaakaala jeevantavaagiruvaatana mele aane ittu--adu kaala, kaalagalu, ardhakaala iruvadendoo aatanu parishuddha janara balavannu chadarisida mele ivellavugalu eederuvavendoo andaddannu naanu kelidenu.
Daniel 12:7 in English
- King James Version (KJV)
- And I heard the man clothed in linen, which [was] upon the waters of the river, when he held up his right hand and his left hand unto heaven, and sware by him that liveth for ever that [it shall be] for a time, times, and an half; and when he shall have accomplished to scatter the power of the holy people, all these [things] shall be finished.
- World English Bible (WEB)
- I heard the man clothed in linen, who was above the waters of the river, when he held up his right hand and his left hand to heaven, and swore by him who lives forever that it will be for a time, times, and a half; and when they have finished breaking in pieces the power of the holy people, all these things will be finished.
- American Standard Version (ASV)
- And I heard the man clothed in linen, who was above the waters of the river, when he held up his right hand and his left hand unto heaven, and sware by him that liveth for ever that it shall be for a time, times, and a half; and when they have made an end of breaking in pieces the power of the holy people, all these things shall be finished.
- Bible in Basic English (BBE)
- Then in my hearing the man clothed in linen, who was over the river, lifting up his right hand and his left hand to heaven, took an oath by him who is living for ever that it would be a time, times, and a half; and when the power of the crusher of the holy people comes to an end, all these things will be ended.
- Darby Translation (DBY)
- And I heard the man clothed in linen, who was above the waters of the river; and he held up his right hand and his left hand unto the heavens, and swore by him that liveth for ever that it is for a time, times, and a half; and when the scattering of the power of the holy people shall be accomplished, all these things shall be finished.
- Webster's Bible (WBS)
- And I heard the man clothed in linen, who [was] upon the waters of the river, when he held up his right hand and his left hand to heaven, and swore by him that liveth for ever, that [it shall be] for a time, times, and a half; and when he shall have accomplished to scatter the power of the holy people, all these [things] shall be finished.
- Young's Literal Translation (YLT)
- And I hear the one clothed in linen, who [is] upon the waters of the flood, and he doth lift up his right hand and his left unto the heavens, and sweareth by Him who is living to the age, that, 'After a time, times, and a half, and at the completion of the scattering of the power of the holy people, finished are all these.'
Read in context
- 5ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.
- 6ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ
- 7ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
- 8ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.
- 9ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
Cross references
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Revelation 12:14 ಪ್ರಕಟನೆ 12:14ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
- Daniel 8:24 ದಾನಿಯೇಲನು 8:24ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
- Revelation 10:5–7 ಪ್ರಕಟನೆ 10:5–7ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ-- ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
- Revelation 13:5 ಪ್ರಕಟನೆ 13:5ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- Daniel 4:34 ದಾನಿಯೇಲನು 4:34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
- Revelation 12:6 ಪ್ರಕಟನೆ 12:6ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Revelation 11:2–3 ಪ್ರಕಟನೆ 11:2–3ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು. ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
- Revelation 11:7–15 ಪ್ರಕಟನೆ 11:7–15ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು. ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು. ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು. ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು. ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು. ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು. ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ. ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Deuteronomy 26:19 ಧರ್ಮೋಪದೇಶಕಾಂಡ 26:19ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
Original words (Hebrew)
- heard · H8085שָׁמַע shâmaʻ
- man · H376אִישׁ ʼîysh
- clothed · H3847לָבַשׁ lâbash
- linen · H906בַּד bad
- upon · H4605מַעַל maʻal
- waters · H4325מַיִם mayim
- river · H2975יְאֹר yᵉʼôr
- up · H7311רוּם rûwm
- hand · H3225יָמִין yâmîyn
- hand · H8040שְׂמֹאול sᵉmôʼwl
- heaven · H8064שָׁמַיִם shâmayim
- sware · H7650שָׁבַע shâbaʻ
- liveth · H2416חַי chay
- ever · H5769עוֹלָם ʻôwlâm
- time · H4150מוֹעֵד môwʻêd
- times · H4150מוֹעֵד môwʻêd
- half · H2677חֵצִי chêtsîy
- accomplished · H3615כָּלָה kâlâh
- scatter · H5310נָפַץ nâphats
- power · H3027יָד yâd
- holy · H6944קֹדֶשׁ qôdesh
- people · H5971עַם ʻam
- finished · H3615כָּלָה kâlâh