Skip to content
ThuthiThuthiThuthi
Daniel · chapter 12 · verse 8

Daniel 12:8 in Kannada

ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.

Aadare grahisalilla; aaga naanu--o nanna kartane, ee sangatigala antyavenu endu kelidenu.

Daniel 12:8 in English

King James Version (KJV)
And I heard, but I understood not: then said I, O my Lord, what [shall be] the end of these [things]?
World English Bible (WEB)
I heard, but I didn’t understand. Then I said, “My lord, what will be the outcome of these things?”
American Standard Version (ASV)
And I heard, but I understood not: then said I, O my lord, what shall be the issue of these things?
Bible in Basic English (BBE)
And the words came to my ears, but the sense of them was not clear to me: then I said, O my lord, what is the sense of these things?
Darby Translation (DBY)
And I heard, but I understood not. And I said, My lord, what shall be the end of these things?
Webster's Bible (WBS)
And I heard, but I understood not: then said I, O my Lord, what [shall be] the end of these [things] ?
Young's Literal Translation (YLT)
And I have heard, and I do not understand, and I say, 'O my lord, what [is] the latter end of these?'

Read in context

  1. 6ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ
  2. 7ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
  3. 8ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.
  4. 9ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
  5. 10ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
Read all of Daniel 12

Cross references

Original words (Hebrew)

Daniel 12:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.