Skip to content
ThuthiThuthiThuthi
Daniel · chapter 12 · verse 9

Daniel 12:9 in Kannada

ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.

Daaniyelane, ninna daariyalli hogu; ee maatugalu antyakaalada varegoo muchchalpattu mudre haakalpa ttive.

Daniel 12:9 in English

King James Version (KJV)
And he said, Go thy way, Daniel: for the words [are] closed up and sealed till the time of the end.
World English Bible (WEB)
He said, “Go your way, Daniel; for the words are shut up and sealed until the time of the end.
American Standard Version (ASV)
And he said, Go thy way, Daniel; for the words are shut up and sealed till the time of the end.
Bible in Basic English (BBE)
And he said, Go on your way, Daniel: for the words are secret and shut up till the time of the end;
Darby Translation (DBY)
And he said, Go thy way, Daniel; for these words are closed and sealed till the time of the end.
Webster's Bible (WBS)
And he said, Go thy way Daniel: for the words [are] closed up and sealed till the time of the end.
Young's Literal Translation (YLT)
And he saith, 'Go, Daniel; for hidden and sealed [are] the things till the time of the end;

Read in context

  1. 7ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
  2. 8ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.
  3. 9ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
  4. 10ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
  5. 11ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
Read all of Daniel 12

Cross references

Original words (Hebrew)

Daniel 12:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.