Daniel · chapter 2 · verse 1
Daniel 2:1 in Kannada
ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
Nebookadnechcharana aalikeya eradaneya varushadalli nebookadnechcharanu kanda kanasugala parinaamadinda avana aatmavu kalavala gondu nidreyu avanannu bittu hoyitu.
Daniel 2:1 in English
- King James Version (KJV)
- And in the second year of the reign of Nebuchadnezzar Nebuchadnezzar dreamed dreams, wherewith his spirit was troubled, and his sleep brake from him.
- World English Bible (WEB)
- In the second year of the reign of Nebuchadnezzar, Nebuchadnezzar dreamed dreams; and his spirit was troubled, and his sleep went from him.
- American Standard Version (ASV)
- And in the second year of the reign of Nebuchadnezzar, Nebuchadnezzar dreamed dreams; and his spirit was troubled, and his sleep went from him.
- Bible in Basic English (BBE)
- In the second year of the rule of Nebuchadnezzar, Nebuchadnezzar had dreams; and his spirit was troubled and his sleep went from him.
- Darby Translation (DBY)
- And in the second year of the reign of Nebuchadnezzar, Nebuchadnezzar dreamed dreams, and his spirit was troubled, and his sleep went from him.
- Webster's Bible (WBS)
- And in the second year of the reign of Nebuchadnezzar, Nebuchadnezzar dreamed dreams, with which his spirit was troubled, and his sleep broke from him.
- Young's Literal Translation (YLT)
- And in the second year of the reign of Nebuchadnezzar, dreamed hath Nebuchadnezzar dreams, and his spirit doth move itself, and his sleep hath been against him;
Read in context
- 1ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
- 2ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
- 3ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
Cross references
- Daniel 4:5 ದಾನಿಯೇಲನು 4:5ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
- Esther 6:1 ಎಸ್ತೇರಳು 6:1ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
- Genesis 40:5–8 ಆದಿಕಾಂಡ 40:5–8ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು. ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು. ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು. ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
- Job 33:15–17 ಯೋಬನು 33:15–17ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ. ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.
- Daniel 2:3 ದಾನಿಯೇಲನು 2:3ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
- Genesis 41:1–36 ಆದಿಕಾಂಡ 41:1–36ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು. ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು. ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು. ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು. ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು. ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು. ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು. ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ. ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ; ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು. ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು. ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು. ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು. ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು. ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು. ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು. ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು. ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ. ಅವಲಕ್ಷಣ ವಾದ ಮತ್ತು ಬಡಕಲಾದ ಹಸುಗಳು ಮೊದಲನೆಯ ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು; ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು. ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು. ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು. ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ. ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ. ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು. ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು. ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ. ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ. ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು. ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು. ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು. ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ. ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ. ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ. ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.
Original words (Hebrew)
- second · H8147שְׁנַיִם shᵉnayim
- year · H8141שָׁנֶה shâneh
- reign · H4438מַלְכוּת malkûwth
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- dreamed · H2492חָלַם châlam
- dreams · H2472חֲלוֹם chălôwm
- spirit · H7307רוּחַ rûwach
- troubled · H6470פָּעַם pâʻam
- sleep · H8142שֵׁנָה shênâh
- brake · H1961הָיָה hâyâh