Daniel · chapter 2 · verse 13
Daniel 2:13 in Kannada
ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
Haageye, jnyaanigalannu kollabekemba nirnayavu horatitu; aaga daaniyelanannoo avana jotegaararannoo kollalu hudukidaru.
Daniel 2:13 in English
- King James Version (KJV)
- And the decree went forth that the wise [men] should be slain; and they sought Daniel and his fellows to be slain.
- World English Bible (WEB)
- So the decree went out, and the wise men were to be slain. They sought Daniel and his companions to be slain.
- American Standard Version (ASV)
- So the decree went forth, and the wise men were to be slain; and they sought Daniel and his companions to be slain.
- Bible in Basic English (BBE)
- So the order went out that the wise men were to be put to death; and they were looking for Daniel and his friends to put them to death.
- Darby Translation (DBY)
- And the decree went forth that the wise men were to be slain; and they sought Daniel and his companions to slay them.
- Webster's Bible (WBS)
- And the decree went forth that the wise [men] should be slain; and they sought Daniel and his fellows to be slain.
- Young's Literal Translation (YLT)
- And the sentence hath gone forth, and the wise men are being slain, and they have sought Daniel and his companions to be slain.
Read in context
- 11ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
- 12ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
- 13ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
- 14ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;
- 15ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.
Cross references
- Daniel 1:19–20 ದಾನಿಯೇಲನು 1:19–20ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು. ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
- Daniel 6:9–15 ದಾನಿಯೇಲನು 6:9–15ಆದಕಾರಣ ದಾರ್ಯಾವೆಷನು ಆ ಬರಹಕ್ಕೂ ನಿರ್ಣಯಕ್ಕೂ ರುಜು ಹಾಕಿದನು. ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು. ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು. ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು. ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು. ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು. ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
- Isaiah 10:1 ಯೆಶಾಯ 10:1ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
- Proverbs 28:15–17 ಜ್ಞಾನೋಕ್ತಿಗಳು 28:15–17ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ. ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ. ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
- Esther 3:12–15 ಎಸ್ತೇರಳು 3:12–15ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು. ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು. ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು. ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- Psalm 94:20 ಕೀರ್ತನೆಗಳು 94:20ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?