Skip to content
ThuthiThuthiThuthi
Daniel · chapter 2 · verse 14

Daniel 2:14 in Kannada

ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;

Aa mele baabelina jnyaanigalannu kollallu horatidda arasana kaavalugaarara adhipatiyaada aryokanige daaniyelanu aalochane yindaloo jnyaanadindaloo uttarakottanu;

Daniel 2:14 in English

King James Version (KJV)
Then Daniel answered with counsel and wisdom to Arioch the captain of the king’s guard, which was gone forth to slay the wise [men] of Babylon:
World English Bible (WEB)
Then Daniel returned answer with counsel and prudence to Arioch the captain of the king’s guard, who had gone out to kill the wise men of Babylon.
American Standard Version (ASV)
Then Daniel returned answer with counsel and prudence to Arioch the captain of the king’s guard, who was gone forth to slay the wise men of Babylon;
Bible in Basic English (BBE)
Then Daniel gave an answer with wisdom and good sense to Arioch, the captain of the king's armed men, who had gone out to put to death the wise men of Babylon;
Darby Translation (DBY)
Then Daniel answered with counsel and prudence to Arioch the chief of the king's bodyguard, who had gone forth to slay the wise men of Babylon:
Webster's Bible (WBS)
Then Daniel answered with counsel and wisdom to Arioch the captain of the king's guard, who had gone forth to slay the wise [men] of Babylon:
Young's Literal Translation (YLT)
Then Daniel hath replied [with] counsel and discretion to Arioch chief of the executioners of the king, who hath gone forth to slay the wise men of Babylon.

Read in context

  1. 12ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
  2. 13ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
  3. 14ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;
  4. 15ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.
  5. 16ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
Read all of Daniel 2

Cross references

Original words (Hebrew)

Daniel 2:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.