Daniel · chapter 2 · verse 16
Daniel 2:16 in Kannada
ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
Aaga daaniyelanu olage hogi tanage samaya kodalu ishtapattare taanu arasanige adara arthavannu tilisuvenendu helidanu.
Daniel 2:16 in English
- King James Version (KJV)
- Then Daniel went in, and desired of the king that he would give him time, and that he would shew the king the interpretation.
- World English Bible (WEB)
- Daniel went in, and desired of the king that he would appoint him a time, and he would show the king the interpretation.
- American Standard Version (ASV)
- And Daniel went in, and desired of the king that he would appoint him a time, and he would show the king the interpretation.
- Bible in Basic English (BBE)
- And Daniel went in and made a request to the king to give him time and he would make clear the sense of his dream to the king.
- Darby Translation (DBY)
- And Daniel went in, and requested of the king that he would give him time, that he might shew the king the interpretation.
- Webster's Bible (WBS)
- Then Daniel went in, and desired of the king that he would give him time, and that he would show the king the interpretation.
- Young's Literal Translation (YLT)
- and Daniel hath gone up, and sought of the king that he would give him time to shew the interpretation to the king.
Read in context
- 14ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;
- 15ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.
- 16ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
- 17ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
- 18ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
Cross references
- Daniel 1:18–19 ದಾನಿಯೇಲನು 1:18–19ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು. ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.
- Daniel 2:9–11 ದಾನಿಯೇಲನು 2:9–11ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು. ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ. ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.