Daniel · chapter 2 · verse 17
Daniel 2:17 in Kannada
ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
Aa mele daaniyelanu tanna manege hogi tanna jotegaararaada hananya, viాshaayela, aja ryarige ee sangatiyannu tilisidanu.
Daniel 2:17 in English
- King James Version (KJV)
- Then Daniel went to his house, and made the thing known to Hananiah, Mishael, and Azariah, his companions:
- World English Bible (WEB)
- Then Daniel went to his house and made the thing known to Hananiah, Mishael, and Azariah, his companions:
- American Standard Version (ASV)
- Then Daniel went to his house, and made the thing known to Hananiah, Mishael, and Azariah, his companions:
- Bible in Basic English (BBE)
- And Daniel went to his house and gave his friends Hananiah, Mishael, and Azariah the news:
- Darby Translation (DBY)
- Then Daniel went to his house, and made the thing known to Hananiah, Mishael, and Azariah, his companions;
- Webster's Bible (WBS)
- Then Daniel went to his house, and made the thing known to Hananiah, Mishael, and Azariah, his companions:
- Young's Literal Translation (YLT)
- Then Daniel to his house hath gone, and to Hananiah, Mishael, and Azariah, his companions, he hath made the thing known,
Read in context
- 15ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.
- 16ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
- 17ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
- 18ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
- 19ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
Cross references
- Daniel 1:6–7 ದಾನಿಯೇಲನು 1:6–7ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು. ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
- Daniel 1:11 ದಾನಿಯೇಲನು 1:11ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ--
- Daniel 3:12 ದಾನಿಯೇಲನು 3:12ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.