Daniel · chapter 2 · verse 18
Daniel 2:18 in Kannada
ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
Daaniye lanu avana jotegaararondige ulida baabelina jnyaanigala sangada naashavaagade avaru ee rahasyada sangatiyannu kuritu paralokada devarinda karuneyannu bedikollabekendu helidanu.
Daniel 2:18 in English
- King James Version (KJV)
- That they would desire mercies of the God of heaven concerning this secret; that Daniel and his fellows should not perish with the rest of the wise [men] of Babylon.
- World English Bible (WEB)
- that they would desire mercies of the God of heaven concerning this secret, that Daniel and his companions would not perish with the rest of the wise men of Babylon.
- American Standard Version (ASV)
- that they would desire mercies of the God of heaven concerning this secret; that Daniel and his companions should not perish with the rest of the wise men of Babylon.
- Bible in Basic English (BBE)
- So that they might make a request for the mercy of the God of heaven in the question of this secret; so that Daniel and his friends might not come to destruction with the rest of the wise men of Babylon.
- Darby Translation (DBY)
- that they would desire mercies of the God of the heavens concerning this secret; that Daniel and his companions should not perish with the rest of the wise men of Babylon.
- Webster's Bible (WBS)
- That they would desire mercies of the God of heaven concerning this secret; that Daniel and his companions should not perish with the rest of the wise [men] of Babylon.
- Young's Literal Translation (YLT)
- and to seek mercies from before the God of the heavens concerning this secret, that they destroy not Daniel and his companions with the rest of the wise men of Babylon.
Read in context
- 16ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
- 17ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
- 18ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
- 19ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
- 20ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
Cross references
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- Matthew 18:19 ಮತ್ತಾಯನು 18:19ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Matthew 18:12 ಮತ್ತಾಯನು 18:12ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- 2 Timothy 4:17–18 2 ತಿಮೊಥೆಯನಿಗೆ 4:17–18ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Genesis 18:28 ಆದಿಕಾಂಡ 18:28ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
- Isaiah 37:4 ಯೆಶಾಯ 37:4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
- Esther 4:15–17 ಎಸ್ತೇರಳು 4:15–17ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ. ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು. ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- 1 Samuel 17:37 1 ಸಮುವೇಲನು 17:37ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
Original words (Hebrew)
- desire · H1156בְּעָא bᵉʻâʼ
- mercies · H7359רְחֵם rᵉchêm
- of · H4481מִן min
- God · H426אֱלָהּ ʼĕlâhh
- heaven · H8065שָׁמַיִן shâmayin
- concerning · H5922עַל ʻal
- this · H1836דֵּן dên
- secret · H7328רָז râz
- Daniel · H1841דָּנִיֵּאל Dânîyêʼl
- fellows · H2269חֲבַר chăbar
- not · H3809לָא lâʼ
- perish · H7אֲבַד ʼăbad
- with · H5974עִם ʻim
- rest · H7606שְׁאָר shᵉʼâr
- wise · H2445חַכִּים chakkîym
- Babylon · H895בַּבֶל Babel