Daniel · chapter 2 · verse 20
Daniel 2:20 in Kannada
ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
Daaniye lanu--devara hesaru endendigoo stutisalpadali; yaakandare jnyaanavoo balavoo aatanadaagide;
Daniel 2:20 in English
- King James Version (KJV)
- Daniel answered and said, Blessed be the name of God for ever and ever: for wisdom and might are his:
- World English Bible (WEB)
- Daniel answered, “Blessed be the name of God forever and ever; for wisdom and might are his.
- American Standard Version (ASV)
- Daniel answered and said, Blessed be the name of God for ever and ever; for wisdom and might are his.
- Bible in Basic English (BBE)
- And Daniel said in answer, May the name of God be praised for ever and ever: for wisdom and strength are his:
- Darby Translation (DBY)
- Daniel answered and said, Blessed be the name of God for ever and ever; For wisdom and might are his.
- Webster's Bible (WBS)
- Daniel answered and said, Blessed be the name of God for ever and ever: for wisdom and might are his:
- Young's Literal Translation (YLT)
- Daniel hath answered and said, 'Let the name of God be blessed from age even unto age, for wisdom and might — for they are His.
Read in context
- 18ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
- 19ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
- 20ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
- 21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
- 22ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
Cross references
- Psalm 145:1–2 ಕೀರ್ತನೆಗಳು 145:1–2ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Psalm 113:2 ಕೀರ್ತನೆಗಳು 113:2ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ.
- Job 12:13 ಯೋಬನು 12:13ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
- Revelation 5:12 ಪ್ರಕಟನೆ 5:12ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
- Psalm 147:5 ಕೀರ್ತನೆಗಳು 147:5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
- Jeremiah 32:19 ಯೆರೆಮೀಯ 32:19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Daniel 2:21–23 ದಾನಿಯೇಲನು 2:21–23ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ. ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ. ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.
- Job 12:16–22 ಯೋಬನು 12:16–22ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ. ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ. ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ. ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ. ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ. ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
- Psalm 115:18 ಕೀರ್ತನೆಗಳು 115:18ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
- 1 Chronicles 29:10–12 1 ಪೂರ್ವಕಾಲವೃತ್ತಾಂತ 29:10–12ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ. ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
Original words (Hebrew)
- Daniel · H1841דָּנִיֵּאל Dânîyêʼl
- answered · H6032עֲנָה ʻănâh
- said · H560אֲמַר ʼămar
- Blessed · H1289בְּרַךְ bᵉrak
- be · H1934הָוָא hâvâʼ
- name · H8036שֻׁם shum
- God · H426אֱלָהּ ʼĕlâhh
- for · H4481מִן min
- ever · H5957עָלַם ʻâlam
- ever · H5705עַד ʻad
- wisdom · H2452חׇכְמָה chokmâh
- might · H1370גְּבוּרָה gᵉbûwrâh
- are · H1932הוּא hûwʼ