Daniel · chapter 2 · verse 21
Daniel 2:21 in Kannada
ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
Aatanu kaalavannoo samayavannoo badalaayi suttaa arasanannu melettuttaane; jnyaanigalige jnyaana vannoo buddhivantarige tiluvalikeyannoo kodu ttaane.
Daniel 2:21 in English
- King James Version (KJV)
- And he changeth the times and the seasons: he removeth kings, and setteth up kings: he giveth wisdom unto the wise, and knowledge to them that know understanding:
- World English Bible (WEB)
- He changes the times and the seasons. He removes kings and sets up kings. He gives wisdom to the wise, and knowledge to those who have understanding.
- American Standard Version (ASV)
- And he changeth the times and the seasons; he removeth kings, and setteth up kings; he giveth wisdom unto the wise, and knowledge to them that have understanding;
- Bible in Basic English (BBE)
- By him times and years are changed: by him kings are taken away and kings are lifted up: he gives wisdom to the wise, and knowledge to those whose minds are awake:
- Darby Translation (DBY)
- And it is he that changeth times and seasons; He deposeth kings, and setteth up kings; He giveth wisdom to the wise, And knowledge to them that know understanding.
- Webster's Bible (WBS)
- And he changeth the times and the seasons; he removeth kings, and setteth up kings; he giveth wisdom to the wise, and knowledge to them that know understanding:
- Young's Literal Translation (YLT)
- And He is changing times and seasons, He is causing kings to pass away, and He is raising up kings; He is giving wisdom to the wise, and knowledge to those possessing understanding.
Read in context
- 19ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
- 20ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
- 21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
- 22ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
- 23ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.
Cross references
- Psalm 75:5–7 ಕೀರ್ತನೆಗಳು 75:5–7ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ. ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ. ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Psalm 31:14–15 ಕೀರ್ತನೆಗಳು 31:14–15ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ. ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
- Psalm 113:7–8 ಕೀರ್ತನೆಗಳು 113:7–8ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Daniel 4:17 ದಾನಿಯೇಲನು 4:17ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- James 3:15–17 ಯಾಕೋಬನು 3:15–17ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Daniel 4:32 ದಾನಿಯೇಲನು 4:32ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
- Job 34:24–29 ಯೋಬನು 34:24–29ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ. ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ. ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ. ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ. ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ. ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- Proverbs 8:15–16 ಜ್ಞಾನೋಕ್ತಿಗಳು 8:15–16ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು. ನನ್ನಿಂದ ಅಧಿಪತಿಗಳೂ ಕೀರ್ತಿವಂತರೂ ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೂ ಆಳುವರು.
- Acts 13:21–22 ಅಪೊಸ್ತಲರ ಕೃತ್ಯಗಳು 13:21–22ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು. ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
- 2 Chronicles 1:10–12 2 ಪೂರ್ವಕಾಲವೃತ್ತಾಂತ 1:10–12ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು. ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
- Luke 1:51–52 ಲೂಕನು 1:51–52ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ; ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
Original words (Hebrew)
- changeth · H8133שְׁנָא shᵉnâʼ
- times · H5732עִדָּן ʻiddân
- seasons · H2166זְמָן zᵉmân
- removeth · H5709עֲדָא ʻădâʼ
- kings · H4430מֶלֶךְ melek
- up · H6966קוּם qûwm
- kings · H4430מֶלֶךְ melek
- giveth · H3052יְהַב yᵉhab
- wisdom · H2452חׇכְמָה chokmâh
- wise · H2445חַכִּים chakkîym
- knowledge · H4486מַנְדַּע mandaʻ
- know · H3046יְדַע yᵉdaʻ
- understanding · H999בִּינָה bîynâh