Skip to content
ThuthiThuthiThuthi
Daniel · chapter 2 · verse 23

Daniel 2:23 in Kannada

ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.

O nanna pitrugala devare, naanu ninnannu kondaadi ninage krutajnyate sallisuttene. Yaakandare neenu nanage jnyaanavannoo balavannoo kottu naavu ninninda apekshisikondaddannu namage tiliyamaadiddee; haudu, neenu eega namage arasana sangatiyannu tiliyapadisiddee andanu.

Daniel 2:23 in English

King James Version (KJV)
I thank thee, and praise thee, O thou God of my fathers, who hast given me wisdom and might, and hast made known unto me now what we desired of thee: for thou hast [now] made known unto us the king’s matter.
World English Bible (WEB)
I thank you and praise you, O God of my fathers, who have given me wisdom and might, and have now made known to me what we desired of you; for you have made known to us the king’s matter.”
American Standard Version (ASV)
I thank thee, and praise thee, O thou God of my fathers, who hast given me wisdom and might, and hast now made known unto me what we desired of thee; for thou hast made known unto us the king’s matter.
Bible in Basic English (BBE)
I give you praise and worship, O God of my fathers, who have given me wisdom and strength, and have now made clear to me what we were requesting from you: for you have given us knowledge of the king's business.
Darby Translation (DBY)
I thank thee, and I praise thee, O God of my fathers, Who hast given me wisdom and might, And hast made known unto me already what we desired of thee; For thou hast made known unto us the king's matter.
Webster's Bible (WBS)
I thank thee, and praise thee, O thou God of my fathers, who hast given me wisdom and might, and hast made known to me now what we desired of thee: for thou hast [now] made known to us the king's matter.
Young's Literal Translation (YLT)
Thee, O God of my fathers, I am thanking and praising, for wisdom and might Thou hast given to me; and now, Thou hast caused me to know that which we have sought from Thee, for the king's matter Thou hast caused us to know.'

Read in context

  1. 21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
  2. 22ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
  3. 23ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.
  4. 24ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.
  5. 25ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.
Read all of Daniel 2

Cross references

Original words (Hebrew)

Daniel 2:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.