Skip to content
ThuthiThuthiThuthi
Daniel · chapter 2 · verse 25

Daniel 2:25 in Kannada

ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.

Aaga aryokanu daaniyelanannu tvare yaagi arasana munde karedukondu hogi --yehoodyara sereyavaralli nanage obba manu shyanu sikkiddaane; avanu arasanige arthavannu tilisuttaane andanu.

Daniel 2:25 in English

King James Version (KJV)
Then Arioch brought in Daniel before the king in haste, and said thus unto him, I have found a man of the captives of Judah, that will make known unto the king the interpretation.
World English Bible (WEB)
Then Arioch brought in Daniel before the king in haste, and said this to him: “I have found a man of the children of the captivity of Judah who will make known to the king the interpretation.”
American Standard Version (ASV)
Then Arioch brought in Daniel before the king in haste, and said thus unto him, I have found a man of the children of the captivity of Judah, that will make known unto the king the interpretation.
Bible in Basic English (BBE)
Then Arioch quickly took Daniel in before the king, and said to him, Here is a man from among the prisoners of Judah, who will make clear to the king the sense of the dream.
Darby Translation (DBY)
Then Arioch brought in Daniel before the king in haste, and said thus unto him: I have found a man of the sons of the captivity of Judah that will make known unto the king the interpretation.
Webster's Bible (WBS)
Then Arioch brought in Daniel before the king in haste, and said thus to him, I have found a man of the captives of Judah, that will make known to the king the interpretation.
Young's Literal Translation (YLT)
Then Arioch in haste hath brought up Daniel before the king, and thus hath said to him — 'I have found a man of the sons of the Removed of Judah, who the interpretation to the king doth make known.'

Read in context

  1. 23ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.
  2. 24ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.
  3. 25ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.
  4. 26ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
  5. 27ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
Read all of Daniel 2

Cross references

Original words (Hebrew)

Daniel 2:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.