Skip to content
ThuthiThuthiThuthi
Daniel · chapter 2 · verse 26

Daniel 2:26 in Kannada

ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.

Aaga arasanu belteshachchara nemba daaniyelanannu kuritu--naanu kanda kanasannoo adara arthavannoo nanage tilisuva saamarthyavu ninagideyo andanu.

Daniel 2:26 in English

King James Version (KJV)
The king answered and said to Daniel, whose name [was] Belteshazzar, Art thou able to make known unto me the dream which I have seen, and the interpretation thereof?
World English Bible (WEB)
The king answered Daniel, whose name was Belteshazzar, “Are you able to make known to me the dream which I have seen, and its interpretation?”
American Standard Version (ASV)
The king answered and said to Daniel, whose name was Belteshazzar, Art thou able to make known unto me the dream which I have seen, and the interpretation thereof?
Bible in Basic English (BBE)
The king made answer and said to Daniel, whose name was Belteshazzar, Are you able to make clear to me the dream which I saw and its sense?
Darby Translation (DBY)
The king answered and said unto Daniel, whose name was Belteshazzar, Art thou able to make known unto me the dream that I have seen, and its interpretation?
Webster's Bible (WBS)
The king answered and said to Daniel, whose name [was] Belteshazzar, Art thou able to make known to me the dream which I have seen, and the interpretation of it?
Young's Literal Translation (YLT)
The king hath answered and said to Daniel, whose name [is] Belteshazzar, 'Art thou able to cause me to know the dream that I have seen, and its interpretation?'

Read in context

  1. 24ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.
  2. 25ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.
  3. 26ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
  4. 27ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
  5. 28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
Read all of Daniel 2

Cross references

Original words (Hebrew)

Daniel 2:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.