Daniel · chapter 2 · verse 27
Daniel 2:27 in Kannada
ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
Aaga daani yelanu arasana sannidhiyalli pratyuttaravaagi--arasanu nirbhandhavaagi keluva rahasyavannu jnyaanigaloo jotishyaroo mantragaararoo shakuna heluvavaroo arasanige tilisalaararu.
Daniel 2:27 in English
- King James Version (KJV)
- Daniel answered in the presence of the king, and said, The secret which the king hath demanded cannot the wise [men], the astrologers, the magicians, the soothsayers, shew unto the king;
- World English Bible (WEB)
- Daniel answered before the king, and said, “The secret which the king has demanded can’t be shown to the king by wise men, enchanters, magicians, or soothsayers;
- American Standard Version (ASV)
- Daniel answered before the king, and said, The secret which the king hath demanded can neither wise men, enchanters, magicians, nor soothsayers, show unto the king;
- Bible in Basic English (BBE)
- Then Daniel said in answer to the king, No wise men, or users of secret arts, or wonder-workers, or readers of signs, are able to make clear to the king the secret he is searching for;
- Darby Translation (DBY)
- Daniel answered in the presence of the king and said, The secret that the king hath demanded cannot the wise men, the magicians, the scribes, the astrologers, shew unto the king;
- Webster's Bible (WBS)
- Daniel answered in the presence of the king, and said, The secret which the king hath demanded, the wise [men] , the astrologers, the magicians, the sooth-sayers, cannot show to the king;
- Young's Literal Translation (YLT)
- Daniel hath answered before the king and said, 'The secret that the king is asking, the wise men, the enchanters, the scribes, the soothsayers, are not able to shew to the king;
Read in context
- 25ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.
- 26ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
- 27ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
- 28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
- 29ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.
Cross references
- Isaiah 44:25 ಯೆಶಾಯ 44:25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
- Daniel 2:10–11 ದಾನಿಯೇಲನು 2:10–11ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ. ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
- Isaiah 47:12–14 ಯೆಶಾಯ 47:12–14ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ. ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
- Daniel 2:2 ದಾನಿಯೇಲನು 2:2ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
- Daniel 5:7–8 ದಾನಿಯೇಲನು 5:7–8ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು. ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
- Isaiah 19:3 ಯೆಶಾಯ 19:3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- Job 5:12–13 ಯೋಬನು 5:12–13ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
Original words (Hebrew)
- Daniel · H1841דָּנִיֵּאל Dânîyêʼl
- answered · H6032עֲנָה ʻănâh
- presence · H6925קֳדָם qŏdâm
- king · H4430מֶלֶךְ melek
- said · H560אֲמַר ʼămar
- secret · H7328רָז râz
- king · H4430מֶלֶךְ melek
- demanded · H7593שְׁאֵל shᵉʼêl
- cannot · H3202יְכֵל yᵉkêl
- wise · H2445חַכִּים chakkîym
- astrologers · H826אַשָּׁף ʼashshâph
- magicians · H2749חַרְטֹם charṭôm
- soothsayers · H1505גְּזַר gᵉzar
- shew · H2324חֲוָא chăvâʼ
- king · H4430מֶלֶךְ melek