Daniel · chapter 2 · verse 29
Daniel 2:29 in Kannada
ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.
O arasane, neenu haasigeya mele malagiruvaaga innu munde enu sambhavi suvado emba yochaneyu ninnalli huttitallaa! Aa rahasyagalannu vyaktapadisuvaatanu munde sambha visuvadu enembadannu ninage gocharapadisuttaane.
Daniel 2:29 in English
- King James Version (KJV)
- As for thee, O king, thy thoughts came [into thy mind] upon thy bed, what should come to pass hereafter: and he that revealeth secrets maketh known to thee what shall come to pass.
- World English Bible (WEB)
- “As for you, O king, your thoughts came on your bed, what should happen hereafter; and he who reveals secrets has made known to you what will happen.
- American Standard Version (ASV)
- as for thee, O king, thy thoughts came [into thy mind] upon thy bed, what should come to pass hereafter; and he that revealeth secrets hath made known to thee what shall come to pass.
- Bible in Basic English (BBE)
- As for you, O King, the thoughts which came to you on your bed were of what will come about after this: and the unveiler of secrets has made clear to you what is to come.
- Darby Translation (DBY)
- — as for thee, O king, thy thoughts arose upon thy bed, what should come to pass hereafter; and he that revealeth secrets hath made known to thee what shall come to pass.
- Webster's Bible (WBS)
- As for thee, O king, thy thoughts came [into thy mind] upon thy bed, what should come to pass hereafter: and he that revealeth secrets maketh known to thee what shall come to pass.
- Young's Literal Translation (YLT)
- Thou, O king, thy thoughts on thy bed have come up [concerning] that which [is] to be after this, and the Revealer of secrets hath caused thee to know that which [is] to be.
Read in context
- 27ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
- 28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
- 29ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.
- 30ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.
- 31ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.
Cross references
- Daniel 2:28 ದಾನಿಯೇಲನು 2:28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
- Amos 4:13 ಆಮೋಸ 4:13ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
- Daniel 2:47 ದಾನಿಯೇಲನು 2:47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- Daniel 2:22 ದಾನಿಯೇಲನು 2:22ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
- Ezekiel 38:10 ಯೆಹೆಜ್ಕೇಲನು 38:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
Original words (Hebrew)
- thee · H607אַנְתָּה ʼantâh
- king · H4430מֶלֶךְ melek
- thoughts · H7476רַעְיוֹן raʻyôwn
- came · H5559סְלִק çᵉliq
- upon · H5922עַל ʻal
- bed · H4903מִשְׁכַּב mishkab
- what · H4101מָה mâh
- pass · H1934הָוָא hâvâʼ
- hereafter · H311אַחַר ʼachar
- revealeth · H1541גְּלָה gᵉlâh
- secrets · H7328רָז râz
- known · H3046יְדַע yᵉdaʻ
- what · H4101מָה mâh
- pass · H1934הָוָא hâvâʼ