Daniel · chapter 2 · verse 3
Daniel 2:3 in Kannada
ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
Aaga arasanu avarige--naanu ondu kanassu kandiddene; aa kanasina arthavannu tiliyuvadakkaagi nanna aatmavu kalavalagondide andanu.
Daniel 2:3 in English
- King James Version (KJV)
- And the king said unto them, I have dreamed a dream, and my spirit was troubled to know the dream.
- World English Bible (WEB)
- The king said to them, “I have dreamed a dream, and my spirit is troubled to know the dream.”
- American Standard Version (ASV)
- And the king said unto them, I have dreamed a dream, and my spirit is troubled to know the dream.
- Bible in Basic English (BBE)
- And the king said to them, I have had a dream, and my spirit is troubled by the desire to have the dream made clear to me.
- Darby Translation (DBY)
- And the king said unto them, I have dreamed a dream, and my spirit is troubled to know the dream.
- Webster's Bible (WBS)
- And the king said to them, I have dreamed a dream, and my spirit was troubled to know the dream.
- Young's Literal Translation (YLT)
- and the king saith to them, 'A dream I have dreamed, and moved is my spirit to know the dream.'
Read in context
- 1ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
- 2ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
- 3ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
- 4ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
- 5ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
Cross references
- Genesis 41:15 ಆದಿಕಾಂಡ 41:15ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
- Genesis 40:8 ಆದಿಕಾಂಡ 40:8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
- Daniel 4:5 ದಾನಿಯೇಲನು 4:5ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
- Daniel 2:1 ದಾನಿಯೇಲನು 2:1ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.