Skip to content
ThuthiThuthiThuthi
Daniel · chapter 2 · verse 30

Daniel 2:30 in Kannada

ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.

Naane ellaa jeevantariginta hechchu buddiyulla vanendalla, kanasina arthavu arasanige gochara vaagi ninna hrudayada yochanegalu ninage tilidu baralendu nanage prakatamaadalpattide.

Daniel 2:30 in English

King James Version (KJV)
But as for me, this secret is not revealed to me for [any] wisdom that I have more than any living, but for [their] sakes that shall make known the interpretation to the king, and that thou mightest know the thoughts of thy heart.
World English Bible (WEB)
But as for me, this secret is not revealed to me for any wisdom that I have more than any living, but to the intent that the interpretation may be made known to the king, and that you may know the thoughts of your heart.
American Standard Version (ASV)
But as for me, this secret is not revealed to me for any wisdom that I have more than any living, but to the intent that the interpretation may be made known to the king, and that thou mayest know the thoughts of thy heart.
Bible in Basic English (BBE)
As for me, this secret is not made clear to me because of any wisdom which I have more than any living man, but in order that the sense of the dream may be made clear to the king, and that you may have knowledge of the thoughts of your heart.
Darby Translation (DBY)
And as for me, this secret is revealed to me, not by [any] wisdom that I have more than any living, but to the intent that the interpretation should be made known to the king, and that thou mightest know the thoughts of thy heart.
Webster's Bible (WBS)
But as for me, this secret is not revealed to me for [any] wisdom that I have more than any living, but for [their] sakes that shall make known the interpretation to the king, and that thou mayest know the thoughts of thy heart.
Young's Literal Translation (YLT)
As to me — not for [any] wisdom that is in me above any living hath this secret been revealed to me; but for the intent that the interpretation to the king they make known, and the thoughts of thy heart thou dost know.

Read in context

  1. 28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
  2. 29ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.
  3. 30ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.
  4. 31ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.
  5. 32ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ
Read all of Daniel 2

Cross references

Original words (Hebrew)

Daniel 2:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.