Daniel · chapter 2 · verse 31
Daniel 2:31 in Kannada
ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.
O raajane, neenu nodalaagi, igo, ondu dodda pratimeyu kaanisitu. Mahaa prakaashamaana vaada ee dodda pratimeyu ninna munde nintittu; adara aakaaravu bhayankaravaagittu.
Daniel 2:31 in English
- King James Version (KJV)
- Thou, O king, sawest, and behold a great image. This great image, whose brightness [was] excellent, stood before thee; and the form thereof [was] terrible.
- World English Bible (WEB)
- “You, O king, saw, and behold, a great image. This image, which was mighty, and whose brightness was excellent, stood before you; and its appearance was terrifying.
- American Standard Version (ASV)
- Thou, O king, sawest, and, behold, a great image. This image, which was mighty, and whose brightness was excellent, stood before thee; and the aspect thereof was terrible.
- Bible in Basic English (BBE)
- You, O King, were looking, and a great image was there. This image, which was very great, and whose glory was very bright, was placed before you: its form sent fear into the heart.
- Darby Translation (DBY)
- Thou, O king, sawest, and behold, a great image. This image was mighty and its brightness excellent; it stood before thee, and its appearance was terrible.
- Webster's Bible (WBS)
- Thou, O king, sawest, and behold a great image. This great image, whose brightness [was] excellent, stood before thee; and its form [was] terrible.
- Young's Literal Translation (YLT)
- 'Thou, O king, wast looking, and lo, a certain great image. This image [is] mighty, and its brightness excellent; it is standing over-against thee, and its appearance [is] terrible.
Read in context
- 29ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.
- 30ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.
- 31ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.
- 32ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ
- 33ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.
Cross references
- Habakkuk 1:7 ಹಬಕ್ಕೂಕ 1:7ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ.
- Isaiah 13:11 ಯೆಶಾಯ 13:11ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
- Ezekiel 28:7 ಯೆಹೆಜ್ಕೇಲನು 28:7ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
- Daniel 7:3–17 ದಾನಿಯೇಲನು 7:3–17ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು. ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು. ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು. ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು. ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು. ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು. ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು. ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು. ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು. ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ. ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು. ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು. ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.
- Matthew 4:8 ಮತ್ತಾಯನು 4:8ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
- Luke 4:5 ಲೂಕನು 4:5ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.
- Isaiah 25:3–5 ಯೆಶಾಯ 25:3–5ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು. ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ. ಒಣಗಿದ ಸ್ಥಳದಲ್ಲಿನ ಬಿಸಿಲಿನ ಹಾಗೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಅವರ ಭೀಕರತೆಯನ್ನು ಕೀಳು ಸ್ಥಿತಿಗೆ ತರುವಿ.
Original words (Hebrew)
- Thou · H607אַנְתָּה ʼantâh
- king · H4430מֶלֶךְ melek
- sawest · H1934הָוָא hâvâʼ
- behold · H431אֲלוּ ʼălûw
- great · H2298חַד chad
- image · H6755צֶלֶם tselem
- This · H1797דִּכֵּן dikkên
- great · H7229רַב rab
- image · H6755צֶלֶם tselem
- brightness · H2122זִיו zîyv
- excellent · H3493יַתִּיר yattîyr
- stood · H6966קוּם qûwm
- before · H6903קְבֵל qᵉbêl
- form · H7299רֵו rêv
- terrible · H1763דְּחַל dᵉchal