Skip to content
ThuthiThuthiThuthi
Daniel · chapter 2 · verse 32

Daniel 2:32 in Kannada

ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ

Ee prati meya taleyu chokka bangaaradindaloo adara edeyu mattu tolugalu belliyindaloo adara hotteyu mattu todegalu hittaaleyindaloo

Daniel 2:32 in English

King James Version (KJV)
This image’s head [was] of fine gold, his breast and his arms of silver, his belly and his thighs of brass,
World English Bible (WEB)
As for this image, its head was of fine gold, its chest and its arms of silver, its belly and its thighs of bronze,
American Standard Version (ASV)
As for this image, its head was of fine gold, its breast and its arms of silver, its belly and its thighs of brass,
Bible in Basic English (BBE)
As for this image, its head was made of the best gold, its breast and its arms were of silver, its middle and its sides were of brass,
Darby Translation (DBY)
This image's head was of fine gold, its breast and its arms of silver, its belly and its thighs of brass,
Webster's Bible (WBS)
The head of this image [was] of fine gold, his breast and his arms of silver, his belly and his thighs of brass,
Young's Literal Translation (YLT)
This image! its head [is] of good gold, its breasts and its arms of silver, its belly and its thighs of brass;

Read in context

  1. 30ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.
  2. 31ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.
  3. 32ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ
  4. 33ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.
  5. 34ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
Read all of Daniel 2

Cross references

Original words (Hebrew)

Daniel 2:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.