Skip to content
ThuthiThuthiThuthi
Daniel · chapter 2 · verse 33

Daniel 2:33 in Kannada

ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.

Adara kaalugalu kabbinadindaloo adara paadagalu ardha kabbinavoo mattu ardha mannu aagittu.

Daniel 2:33 in English

King James Version (KJV)
His legs of iron, his feet part of iron and part of clay.
World English Bible (WEB)
its legs of iron, its feet part of iron and part of clay.
American Standard Version (ASV)
its legs of iron, its feet part of iron, and part of clay.
Bible in Basic English (BBE)
Its legs of iron, its feet were in part of iron and in part of potter's earth.
Darby Translation (DBY)
its legs of iron, its feet part of iron and part of clay.
Webster's Bible (WBS)
His legs of iron, his feet part of iron and part of clay.
Young's Literal Translation (YLT)
its legs of iron, its feet, part of them of iron, and part of them of clay.

Read in context

  1. 31ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.
  2. 32ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ
  3. 33ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.
  4. 34ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
  5. 35ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
Read all of Daniel 2

Cross references

Original words (Hebrew)

Daniel 2:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.