Daniel · chapter 2 · verse 34
Daniel 2:34 in Kannada
ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
Neenu noduttiralaagi, ondu kallu kaigala sahaayavillade odeyalpattu ardha kabbi navoo ardha mannoo aagidda aa vigrahada paada galannu badidu avugalannu chooruchooru maaditu.
Daniel 2:34 in English
- King James Version (KJV)
- Thou sawest till that a stone was cut out without hands, which smote the image upon his feet [that were] of iron and clay, and brake them to pieces.
- World English Bible (WEB)
- You saw until a stone was cut out without hands, which struck the image on its feet that were of iron and clay, and broke them in pieces.
- American Standard Version (ASV)
- Thou sawest till that a stone was cut out without hands, which smote the image upon its feet that were of iron and clay, and brake them in pieces.
- Bible in Basic English (BBE)
- While you were looking at it, a stone was cut out, but not by hands, and it gave the image a blow on its feet, which were of iron and earth, and they were broken in bits.
- Darby Translation (DBY)
- Thou sawest till a stone was cut out without hands; and it smote the image upon its feet of iron and clay, and broke them to pieces.
- Webster's Bible (WBS)
- Thou sawest till a stone was cut out without hands, which smote the image upon his feet [that were] of iron and clay, and broke them to pieces.
- Young's Literal Translation (YLT)
- Thou wast looking till that a stone hath been cut out without hands, and it hath smitten the image on its feet, that [are] of iron and of clay, and it hath broken them small;
Read in context
- 32ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ
- 33ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.
- 34ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
- 35ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- 36ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.
Cross references
- Daniel 2:44–45 ದಾನಿಯೇಲನು 2:44–45ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು. ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
- Daniel 8:25 ದಾನಿಯೇಲನು 8:25ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
- Zechariah 12:3 ಜೆಕರ್ಯ 12:3ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
- Daniel 7:27 ದಾನಿಯೇಲನು 7:27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Isaiah 60:12 ಯೆಶಾಯ 60:12ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
- Zechariah 4:6 ಜೆಕರ್ಯ 4:6ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Daniel 7:13–14 ದಾನಿಯೇಲನು 7:13–14ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- Psalm 118:22 ಕೀರ್ತನೆಗಳು 118:22ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- 1 Peter 2:7 1 ಪೇತ್ರನು 2:7ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- Acts 4:11 ಅಪೊಸ್ತಲರ ಕೃತ್ಯಗಳು 4:11ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
Original words (Hebrew)
- sawest · H2370חֲזָא chăzâʼ
- till · H5705עַד ʻad
- stone · H69אֶבֶן ʼeben
- out · H1505גְּזַר gᵉzar
- without · H3809לָא lâʼ
- hands · H3028יַד yad
- smote · H4223מְחָא mᵉchâʼ
- image · H6755צֶלֶם tselem
- upon · H5922עַל ʻal
- feet · H7271רְגַל rᵉgal
- iron · H6523פַּרְזֶל parzel
- clay · H2635חֲסַף chăçaph
- brake · H1855דְּקַק dᵉqaq
- them · H1994הִמּוֹ himmôw
- pieces · H1855דְּקַק dᵉqaq