Skip to content
ThuthiThuthiThuthi
Daniel · chapter 2 · verse 36

Daniel 2:36 in Kannada

ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.

Ide kanasu! Mattu idara arthavannu naavu arasana munde helu tteve.

Daniel 2:36 in English

King James Version (KJV)
This [is] the dream; and we will tell the interpretation thereof before the king.
World English Bible (WEB)
“This is the dream; and we will tell its interpretation before the king.
American Standard Version (ASV)
This is the dream; and we will tell the interpretation thereof before the king.
Bible in Basic English (BBE)
This is the dream; and we will make clear to the king the sense of it.
Darby Translation (DBY)
This is the dream; and we will tell the interpretation of it before the king.
Webster's Bible (WBS)
This [is] the dream; and we will tell the interpretation of it before the king.
Young's Literal Translation (YLT)
This [is] the dream, and its interpretation we do tell before the king.

Read in context

  1. 34ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
  2. 35ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
  3. 36ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.
  4. 37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
  5. 38ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
Read all of Daniel 2

Cross references

Original words (Hebrew)

Daniel 2:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.