Daniel · chapter 2 · verse 37
Daniel 2:37 in Kannada
ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
O arasane, neenu arasarige arasanaagi ruve; paralokada devaru ninage raajyavannoo balavannoo adhikaaravannoo ghanavannoo kottiddaane.
Daniel 2:37 in English
- King James Version (KJV)
- Thou, O king, [art] a king of kings: for the God of heaven hath given thee a kingdom, power, and strength, and glory.
- World English Bible (WEB)
- You, O king, are king of kings, to whom the God of heaven has given the kingdom, the power, the strength, and the glory.
- American Standard Version (ASV)
- Thou, O king, art king of kings, unto whom the God of heaven hath given the kingdom, the power, and the strength, and the glory;
- Bible in Basic English (BBE)
- You, O King, king of kings, to whom the God of heaven has given the kingdom, the power, and the strength, and the glory,
- Darby Translation (DBY)
- Thou, O king, art a king of kings, unto whom the God of the heavens hath given the kingdom, the power, and the strength, and the glory;
- Webster's Bible (WBS)
- Thou, O king, [art] a king of kings: for the God of heaven hath given thee a kingdom, power, and strength, and glory.
- Young's Literal Translation (YLT)
- 'Thou, O king, art a king of kings, for the God of the heavens a kingdom, strength, and might, and glory, hath given to thee;
Read in context
- 35ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- 36ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.
- 37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
- 38ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
- 39ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.
Cross references
- Ezekiel 26:7 ಯೆಹೆಜ್ಕೇಲನು 26:7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
- Jeremiah 27:6–7 ಯೆರೆಮೀಯ 27:6–7ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- Ezra 1:2 ಎಜ್ರನು 1:2ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
- Isaiah 47:5 ಯೆಶಾಯ 47:5ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.
- Psalm 62:11 ಕೀರ್ತನೆಗಳು 62:11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Daniel 5:18 ದಾನಿಯೇಲನು 5:18ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
- Ezra 7:12 ಎಜ್ರನು 7:12ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
- 1 Kings 4:24 1 ಅರಸುಗಳು 4:24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- Daniel 4:34 ದಾನಿಯೇಲನು 4:34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Isaiah 10:8 ಯೆಶಾಯ 10:8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?