Daniel · chapter 2 · verse 38
Daniel 2:38 in Kannada
ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
Manushyara makkalu, bhoomiya mrugagaloo aakaashada pakshigaloo vaasisuvantaaddellavannoo ninna kaiyalli kottu avellavugalannu aaluvante ninnannu maadiddaane. Aa bangaarada taleyu neene.
Daniel 2:38 in English
- King James Version (KJV)
- And wheresoever the children of men dwell, the beasts of the field and the fowls of the heaven hath he given into thine hand, and hath made thee ruler over them all. Thou [art] this head of gold.
- World English Bible (WEB)
- Wherever the children of men dwell, he has given the animals of the field and the birds of the sky into your hand, and has made you rule over them all. You are the head of gold.
- American Standard Version (ASV)
- and wheresoever the children of men dwell, the beasts of the field and the birds of the heavens hath he given into thy hand, and hath made thee to rule over them all: thou art the head of gold.
- Bible in Basic English (BBE)
- Wherever the children of men are living; into whose hands he has given the beasts of the field and the birds of heaven, and has made you ruler over them all, you are the head of gold.
- Darby Translation (DBY)
- and wheresoever the children of men, the beasts of the field, and the fowl of the heavens dwell, he hath given them into thy hand, and hath made thee ruler over them all: thou art this head of gold.
- Webster's Bible (WBS)
- And wherever the children of men dwell, the beasts of the field and the fowls of the heaven hath he given into thy hand, and hath made thee ruler over them all. Thou [art] this head of gold.
- Young's Literal Translation (YLT)
- and whithersoever sons of men are dwelling, the beast of the field, and the fowl of the heavens, He hath given into thy hand, and hath caused thee to rule over them all; thou [art] this head of gold.
Read in context
- 36ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.
- 37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
- 38ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
- 39ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.
- 40ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.
Cross references
- Daniel 4:21–22 ದಾನಿಯೇಲನು 4:21–22ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು. ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
- Psalm 50:10–11 ಕೀರ್ತನೆಗಳು 50:10–11ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.
- Jeremiah 27:5–7 ಯೆರೆಮೀಯ 27:5–7ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
Original words (Hebrew)
- wheresoever · H3606כֹּל kôl
- children · H1123בֵּן bên
- men · H606אֱנָשׁ ʼĕnâsh
- dwell · H1753דּוּר dûwr
- beasts · H2423חֵיוָא chêyvâʼ
- field · H1251בַּר bar
- fowls · H5776עוֹף ʻôwph
- heaven · H8065שָׁמַיִן shâmayin
- given · H3052יְהַב yᵉhab
- hand · H3028יַד yad
- ruler · H7981שְׁלֵט shᵉlêṭ
- all · H3606כֹּל kôl
- Thou · H607אַנְתָּה ʼantâh
- head · H7217רֵאשׁ rêʼsh
- gold · H1722דְּהַב dᵉhab