Skip to content
ThuthiThuthiThuthi
Daniel · chapter 2 · verse 39

Daniel 2:39 in Kannada

ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.

Ninna taruvaaya ninaginta kanishthavaada mattondu raajya eluvadu; anantara moorane hittaaleya raajya baruvadu. Adu samasta bhoomiya meloo doretana nadesuvadu.

Daniel 2:39 in English

King James Version (KJV)
And after thee shall arise another kingdom inferior to thee, and another third kingdom of brass, which shall bear rule over all the earth.
World English Bible (WEB)
“After you, another kingdom will arise that is inferior to you; and another third kingdom of bronze, which will rule over all the earth.
American Standard Version (ASV)
And after thee shall arise another kingdom inferior to thee; and another third kingdom of brass, which shall bear rule over all the earth.
Bible in Basic English (BBE)
And after you another kingdom, lower than you, will come to power; and a third kingdom, of brass, ruling over all the earth.
Darby Translation (DBY)
And after thee shall arise another kingdom inferior to thee; then another third kingdom of brass, which shall bear rule over all the earth.
Webster's Bible (WBS)
And after thee shall arise another kingdom inferior to thee, and another third kingdom of brass, which shall bear rule over all the earth.
Young's Literal Translation (YLT)
And after thee doth rise up another kingdom lower than those, and another third kingdom of brass, that doth rule overall the earth.

Read in context

  1. 37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
  2. 38ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
  3. 39ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.
  4. 40ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.
  5. 41ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.
Read all of Daniel 2

Cross references

Original words (Hebrew)

Daniel 2:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.