Daniel · chapter 2 · verse 4
Daniel 2:4 in Kannada
ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
Aaga kasdeeyaru arasanige aramaaya bhaasheyalli heli ddenandare--o arasane, nirantaravaagi baalu, kanasannu ninna sevakarige helu; aaga naavu adara arthagalannu tilisuvevu andaru.
Daniel 2:4 in English
- King James Version (KJV)
- Then spake the Chaldeans to the king in Syriack, O king, live for ever: tell thy servants the dream, and we will shew the interpretation.
- World English Bible (WEB)
- Then the Chaldeans spoke to the king in the Syrian language, “O king, live forever! Tell your servants the dream, and we will show the interpretation.”
- American Standard Version (ASV)
- Then spake the Chaldeans to the king in the Syrian language, O king, live for ever: tell thy servants the dream, and we will show the interpretation.
- Bible in Basic English (BBE)
- Then the Chaldaeans said to the king in the Aramaean language, O King, have life for ever: give your servants an account of your dream, and we will make clear to you the sense of it.
- Darby Translation (DBY)
- And the Chaldeans spoke to the king in Aramaic, O king, live for ever! tell thy servants the dream, and we will shew the interpretation.
- Webster's Bible (WBS)
- Then the Chaldeans spoke to the king in Syriac, O king, live for ever: tell thy servants the dream, and we will show the interpretation.
- Young's Literal Translation (YLT)
- And the Chaldeans speak to the king [in] Aramaean, 'O king, to the ages live, tell the dream to thy servants, and the interpretation we do shew.'
Read in context
- 2ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
- 3ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
- 4ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
- 5ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
- 6ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.
Cross references
- Daniel 5:10 ದಾನಿಯೇಲನು 5:10ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
- Daniel 3:9 ದಾನಿಯೇಲನು 3:9ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
- Ezra 4:7 ಎಜ್ರನು 4:7ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
- Isaiah 36:11 ಯೆಶಾಯ 36:11ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
- 1 Kings 1:31 1 ಅರಸುಗಳು 1:31ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.
- Daniel 6:6 ದಾನಿಯೇಲನು 6:6ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
- Daniel 6:21 ದಾನಿಯೇಲನು 6:21ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
- Genesis 41:8 ಆದಿಕಾಂಡ 41:8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- 1 Samuel 10:24 1 ಸಮುವೇಲನು 10:24ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
- 1 Kings 1:25 1 ಅರಸುಗಳು 1:25ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
- Isaiah 44:25 ಯೆಶಾಯ 44:25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
- Daniel 4:7 ದಾನಿಯೇಲನು 4:7ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
Original words (Hebrew)
- spake · H1696דָבַר dâbar
- Chaldeans · H3778כַּשְׂדִּי Kasdîy
- king · H4428מֶלֶךְ melek
- Syriack · H762אֲרָמִית ʼĂrâmîyth
- king · H4430מֶלֶךְ melek
- live · H2418חֲיָא chăyâʼ
- ever · H5957עָלַם ʻâlam
- tell · H560אֲמַר ʼămar
- servants · H5649עֲבַד ʻăbad
- dream · H2493חֵלֶם chêlem
- shew · H2324חֲוָא chăvâʼ
- interpretation · H6591פְּשַׁר pᵉshar