Skip to content
ThuthiThuthiThuthi
Daniel · chapter 2 · verse 41

Daniel 2:41 in Kannada

ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.

Neenu paadaga lannoo kaalina beralugalannoo ardha kumbaarana manninindaloo ardha kabbinadindaloo untaada vendu neenu nodideyallaa? Ade reeti aa raajyavu vibhaagisalpaduvadu; aadare neenu jedi mannina sangada kalasida kabbinavannu nodida haage kabbinada balavu adaralliruvadu.

Daniel 2:41 in English

King James Version (KJV)
And whereas thou sawest the feet and toes, part of potters’ clay, and part of iron, the kingdom shall be divided; but there shall be in it of the strength of the iron, forasmuch as thou sawest the iron mixed with miry clay.
World English Bible (WEB)
Whereas you saw the feet and toes, part of potters’ clay and part of iron, it will be a divided kingdom; but there will be in it of the strength of the iron, because you saw the iron mixed with miry clay.
American Standard Version (ASV)
And whereas thou sawest the feet and toes, part of potters’ clay, and part of iron, it shall be a divided kingdom; but there shall be in it of the strength of the iron, forasmuch as thou sawest the iron mixed with miry clay.
Bible in Basic English (BBE)
And as you saw the feet and toes, part of potter's work and part of iron, there will be a division in the kingdom; but there will be some of the strength of iron in it, because you saw the iron mixed with the potter's earth.
Darby Translation (DBY)
And whereas thou sawest the feet and toes, part of potter's clay, and part of iron, the kingdom shall be divided; but there shall be in it of the strength of the iron, forasmuch as thou sawest the iron mixed with miry clay.
Webster's Bible (WBS)
And whereas thou sawest the feet and toes, part of potter's clay, and part of iron, the kingdom shall be divided; but there shall be in it of the strength of the iron, forasmuch as thou sawest the iron mixed with the miry clay.
Young's Literal Translation (YLT)
As to that which thou hast seen: the feet and toes, part of them potter's clay, and part of them iron, the kingdom is divided: and some of the standing of the iron [is] to be in it, because that thou hast seen the iron mixed with miry clay.

Read in context

  1. 39ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.
  2. 40ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.
  3. 41ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.
  4. 42ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು.
  5. 43ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ.
Read all of Daniel 2

Cross references

Original words (Hebrew)

Daniel 2:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.