Skip to content
ThuthiThuthiThuthi
Daniel · chapter 2 · verse 42

Daniel 2:42 in Kannada

ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು.

Paadada beralugalu ardha kabbinadindaloo ardha manni nindaloo maadida haage raajyavu ardha muridaddaagiyoo ardha balavaagiyoo iruvadu.

Daniel 2:42 in English

King James Version (KJV)
And [as] the toes of the feet [were] part of iron, and part of clay, [so] the kingdom shall be partly strong, and partly broken.
World English Bible (WEB)
As the toes of the feet were part of iron, and part of clay, so the kingdom will be partly strong and partly brittle.
American Standard Version (ASV)
And as the toes of the feet were part of iron, and part of clay, so the kingdom shall be partly strong, and partly broken.
Bible in Basic English (BBE)
And as the toes of the feet were in part of iron and in part of earth, so part of the kingdom will be strong and part of it will readily be broken.
Darby Translation (DBY)
And [as] the toes of the feet were part of iron and part of clay, the kingdom shall be partly strong and partly fragile.
Webster's Bible (WBS)
And [as] the toes of the feet [were] part of iron, and part of clay, [so] the kingdom shall be partly strong, and partly broken.
Young's Literal Translation (YLT)
As to the toes of the feet, part of them iron, and part of them clay: some part of the kingdom is strong, and some part of it is brittle.

Read in context

  1. 40ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.
  2. 41ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.
  3. 42ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು.
  4. 43ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ.
  5. 44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
Read all of Daniel 2

Cross references

Original words (Hebrew)

Daniel 2:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.