Daniel · chapter 2 · verse 45
Daniel 2:45 in Kannada
ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
Aa, kallu kaigala sahaayavillade bettadolaginda odeyalpattu kabbinavannoo hittaaleyannoo mannannoo belliyannoo bangaaravannoo dhvansa maaditendu neenu nodiddu ide. Mahaadevaru innu mele sambhavisuvanthaddannu arasanige tiliyapadisi ddaane; kanasu nishchayavaagide; adara arthagaloo satyavaagive andanu.
Daniel 2:45 in English
- King James Version (KJV)
- Forasmuch as thou sawest that the stone was cut out of the mountain without hands, and that it brake in pieces the iron, the brass, the clay, the silver, and the gold; the great God hath made known to the king what shall come to pass hereafter: and the dream [is] certain, and the interpretation thereof sure.
- World English Bible (WEB)
- Because you saw that a stone was cut out of the mountain without hands, and that it broke in pieces the iron, the bronze, the clay, the silver, and the gold, the great God has made known to the king what will happen hereafter. The dream is certain, and its interpretation sure.”
- American Standard Version (ASV)
- Forasmuch as thou sawest that a stone was cut out of the mountain without hands, and that it brake in pieces the iron, the brass, the clay, the silver, and the gold; the great God hath made known to the king what shall come to pass hereafter: and the dream is certain, and the interpretation thereof sure.
- Bible in Basic English (BBE)
- Because you saw that a stone was cut out of the mountain without hands, and that by it the iron and the brass and the earth and the silver and the gold were broken to bits, a great God has given the king knowledge of what is to take place in the future: the dream is fixed, and its sense is certain.
- Darby Translation (DBY)
- Forasmuch as thou sawest that a stone was cut out of the mountain without hands, and that it broke in pieces the iron, the brass, the clay, the silver, and the gold, — the great God hath made known to the king what shall come to pass hereafter. And the dream is certain, and the interpretation of it sure.
- Webster's Bible (WBS)
- Forasmuch as thou sawest that the stone was cut out of the mountain, without hands, and that it broke in pieces the iron, the brass, the clay, the silver, and the gold; the great God hath made known to the king what shall come to pass hereafter: and the dream [is] certain, and the interpretation of it sure.
- Young's Literal Translation (YLT)
- Because that thou hast seen that out of the mountain cut hath been a stone without hands, and it hath beaten small the iron, the brass, the clay, the silver, and the gold; the great God hath made known to the king that which [is] to be after this; and the dream [is] true, and its interpretation stedfast.
Read in context
- 43ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ.
- 44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- 45ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
- 46ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.
- 47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
Cross references
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- Genesis 41:32 ಆದಿಕಾಂಡ 41:32ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.
- Psalm 48:1 ಕೀರ್ತನೆಗಳು 48:1ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
- Jeremiah 32:18–19 ಯೆರೆಮೀಯ 32:18–19ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು. ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- 2 Samuel 7:22 2 ಸಮುವೇಲನು 7:22ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
- Genesis 41:28 ಆದಿಕಾಂಡ 41:28ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Deuteronomy 10:17 ಧರ್ಮೋಪದೇಶಕಾಂಡ 10:17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
- Luke 17:20 ಲೂಕನು 17:20ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
- Revelation 1:19 ಪ್ರಕಟನೆ 1:19ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
- Nehemiah 4:14 ನೆಹೆಮೀಯ 4:14ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
Original words (Hebrew)
- as · H3606כֹּל kôl
- sawest · H2370חֲזָא chăzâʼ
- stone · H69אֶבֶן ʼeben
- out · H1505גְּזַר gᵉzar
- mountain · H2906טוּר ṭûwr
- without · H3809לָא lâʼ
- hands · H3028יַד yad
- pieces · H1855דְּקַק dᵉqaq
- iron · H6523פַּרְזֶל parzel
- brass · H5174נְחָשׁ nᵉchâsh
- clay · H2635חֲסַף chăçaph
- silver · H3702כְּסַף kᵉçaph
- gold · H1722דְּהַב dᵉhab
- great · H7229רַב rab
- God · H426אֱלָהּ ʼĕlâhh
- known · H3046יְדַע yᵉdaʻ
- king · H4430מֶלֶךְ melek
- what · H4101מָה mâh
- pass · H1934הָוָא hâvâʼ
- hereafter · H311אַחַר ʼachar
- dream · H2493חֵלֶם chêlem
- certain · H3330יַצִּיב yatstsîyb
- interpretation · H6591פְּשַׁר pᵉshar
- sure · H540אֲמַן ʼăman