Daniel · chapter 2 · verse 46
Daniel 2:46 in Kannada
ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.
Aaga arasanaada nebookadne chcharanu addabiddu daaniyelanige namaskarisiri, avanige kaanikegalannoo sugandhadravya arpisabe kendoo aajnyaapisidanu.
Daniel 2:46 in English
- King James Version (KJV)
- Then the king Nebuchadnezzar fell upon his face, and worshipped Daniel, and commanded that they should offer an oblation and sweet odours unto him.
- World English Bible (WEB)
- Then King Nebuchadnezzar fell on his face, worshiped Daniel, and commanded that they should offer an offering and sweet odors to him.
- American Standard Version (ASV)
- Then the king Nebuchadnezzar fell upon his face, and worshipped Daniel, and commanded that they should offer an oblation and sweet odors unto him.
- Bible in Basic English (BBE)
- Then King Nebuchadnezzar, falling down on his face, gave worship to Daniel, and gave orders for an offering and spices to be given to him;
- Darby Translation (DBY)
- Then king Nebuchadnezzar fell on his face and worshipped Daniel, and commanded that they should offer an oblation and sweet odours unto him.
- Webster's Bible (WBS)
- Then the king Nebuchadnezzar fell upon his face, and worshiped Daniel, and commanded that they should offer an oblation and sweet odors to him.
- Young's Literal Translation (YLT)
- Then hath king Nebuchadnezzar fallen on his face, and to Daniel he hath done obeisance, and present, and sweet things, he hath said to pour out to him.
Read in context
- 44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- 45ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
- 46ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.
- 47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- 48ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
Cross references
- Acts 10:25 ಅಪೊಸ್ತಲರ ಕೃತ್ಯಗಳು 10:25ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
- Ezra 6:10 ಎಜ್ರನು 6:10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
- Acts 14:13 ಅಪೊಸ್ತಲರ ಕೃತ್ಯಗಳು 14:13ಆಗ ಅವರ ಪಟ್ಟಣದ ಎದುರಿನಲ್ಲಿದ್ದ ೃಹಸ್ಪತಿಯ ಯಾಜಕನು ಎತ್ತುಗಳನ್ನೂ ಹೂವಿನಹಾರಗಳನ್ನೂ ದ್ವಾರಗಳ ಬಳಿಗೆ ತಂದು ಜನರೊಂದಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು.
- Leviticus 26:31 ಯಾಜಕಕಾಂಡ 26:31ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
- Revelation 22:8 ಪ್ರಕಟನೆ 22:8ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- Revelation 11:16 ಪ್ರಕಟನೆ 11:16ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು--
- Acts 28:6 ಅಪೊಸ್ತಲರ ಕೃತ್ಯಗಳು 28:6ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
- Luke 17:16 ಲೂಕನು 17:16ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
Original words (Hebrew)
- Then · H116אֱדַיִן ʼĕdayin
- king · H4430מֶלֶךְ melek
- Nebuchadnezzar · H5020נְבוּכַדְנֶצַּר Nᵉbûwkadnetstsar
- fell · H5308נְפַל nᵉphal
- upon · H5922עַל ʻal
- face · H600אֲנַף ʼănaph
- worshipped · H5457סְגִד çᵉgid
- Daniel · H1841דָּנִיֵּאל Dânîyêʼl
- commanded · H560אֲמַר ʼămar
- offer · H5260נְסַךְ nᵉçak
- oblation · H4504מִנְחָה minchâh
- odours · H5208נִיחוֹחַ nîychôwach