Daniel 2:48 in Kannada
ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
Aaga arasanu daaniyelanannu obba mahaa vyaktiyannaagi maadi avanige aneka dodda bahumaanagalannu kottu samasta baabelina praantyagalige adhikaariyannaa giyoo baabelina samasta jnyaanigalige mukhyaadhi patiyannaagiyoo nemisidanu.aa mele daani yelanu arasanannu bedikondaddarinda arasanu shadrak meshak mattu abednego embavarige baabel sansthaanada kaaryabhaaravannu vahisidanu. Daaniyelanaadaro arasana aramaneyalle iddanu.
Daniel 2:48 in English
- King James Version (KJV)
- Then the king made Daniel a great man, and gave him many great gifts, and made him ruler over the whole province of Babylon, and chief of the governors over all the wise [men] of Babylon.
- World English Bible (WEB)
- Then the king made Daniel great and gave him many great gifts, and made him rule over the whole province of Babylon and to be chief governor over all the wise men of Babylon.
- American Standard Version (ASV)
- Then the king made Daniel great, and gave him many great gifts, and made him to rule over the whole province of Babylon, and to be chief governor over all the wise men of Babylon.
- Bible in Basic English (BBE)
- Then the king made Daniel great, and gave him offerings in great number, and made him ruler over all the land of Babylon, and chief over all the wise men of Babylon.
- Darby Translation (DBY)
- Then the king made Daniel great, and gave him many great gifts, and made him ruler over the whole province of Babylon, and chief of the governors over all the wise men of Babylon.
- Webster's Bible (WBS)
- Then the king made Daniel a great man, and gave him many great gifts, and made him ruler over the whole province of Babylon, and chief of the governors over all the wise [men] of Babylon.
- Young's Literal Translation (YLT)
- Then the king hath made Daniel great, and many great gifts he hath given to him, and hath caused him to rule over all the province of Babylon, and chief of the perfects over all the wise men of Babylon.
Read in context
- 46ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.
- 47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- 48ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
- 49ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
Cross references
- Daniel 2:6 ದಾನಿಯೇಲನು 2:6ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.
- Daniel 5:11 ದಾನಿಯೇಲನು 5:11ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
- Genesis 41:39–43 ಆದಿಕಾಂಡ 41:39–43ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ. ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು. ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು. ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು. ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
- Daniel 4:9 ದಾನಿಯೇಲನು 4:9ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
- 1 Samuel 25:2 1 ಸಮುವೇಲನು 25:2ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.
- Daniel 3:12 ದಾನಿಯೇಲನು 3:12ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
- Daniel 5:29 ದಾನಿಯೇಲನು 5:29ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
- Daniel 5:16 ದಾನಿಯೇಲನು 5:16ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- 2 Samuel 19:32 2 ಸಮುವೇಲನು 19:32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
- 1 Samuel 17:25 1 ಸಮುವೇಲನು 17:25ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
- Numbers 22:16–17 ಅರಣ್ಯಕಾಂಡ 22:16–17ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು. ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
Original words (Hebrew)
- Then · H116אֱדַיִן ʼĕdayin
- king · H4430מֶלֶךְ melek
- made · H7236רְבָה rᵉbâh
- Daniel · H1841דָּנִיֵּאל Dânîyêʼl
- man · H7236רְבָה rᵉbâh
- gave · H3052יְהַב yᵉhab
- many · H7690שַׂגִּיא saggîyʼ
- great · H7260רַבְרַב rabrab
- gifts · H4978מַתְּנָא mattᵉnâʼ
- ruler · H7981שְׁלֵט shᵉlêṭ
- over · H5922עַל ʻal
- whole · H3606כֹּל kôl
- province · H4083מְדִינָה mᵉdîynâh
- Babylon · H895בַּבֶל Babel
- chief · H7229רַב rab
- governors · H5460סְגַן çᵉgan
- over · H5922עַל ʻal
- all · H3606כֹּל kôl
- wise · H2445חַכִּים chakkîym
- Babylon · H895בַּבֶל Babel