Skip to content
ThuthiThuthiThuthi
Daniel · chapter 2 · verse 49

Daniel 2:49 in Kannada

ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.

Aa mele daani yelanu arasanannu bedikondaddarinda arasanu shadrak meshak mattu abednego embavarige baabel sansthaanada kaaryabhaaravannu vahisidanu. Daaniyelanaadaro arasana aramaneyalle iddanu.

Daniel 2:49 in English

King James Version (KJV)
Then Daniel requested of the king, and he set Shadrach, Meshach, and Abed-nego, over the affairs of the province of Babylon: but Daniel [sat] in the gate of the king.
World English Bible (WEB)
Daniel requested of the king, and he appointed Shadrach, Meshach, and Abednego over the affairs of the province of Babylon, but Daniel was in the king’s gate.
American Standard Version (ASV)
And Daniel requested of the king, and he appointed Shadrach, Meshach, and Abed-nego, over the affairs of the province of Babylon: but Daniel was in the gate of the king.
Bible in Basic English (BBE)
And at Daniel's request, the king gave Shadrach, Meshach, and Abed-nego authority over the business of the land of Babylon: but Daniel was kept near the king's person.
Darby Translation (DBY)
And Daniel requested of the king, and he appointed Shadrach, Meshach, and Abed-nego over the administration of the province of Babylon. And Daniel was in the gate of the king.
Webster's Bible (WBS)
Then Daniel requested of the king, and he set Shadrach, Meshach, and Abed-nego, over the affairs of the province of Babylon: but Daniel [sat] in the gate of the king.
Young's Literal Translation (YLT)
And Daniel hath sought from the king, and he hath appointed over the work of the province of Babylon, Shadrach, Meshach, and Abed-Nego, and Daniel [is] in the gate of the king.

Read in context

  1. 47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
  2. 48ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
  3. 49ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
Read all of Daniel 2

Cross references

Original words (Hebrew)

Daniel 2:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.