Skip to content
ThuthiThuthiThuthi
Daniel · chapter 2 · verse 5

Daniel 2:5 in Kannada

ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.

Arasanu kasdee yarige pratyuttaravaagi--aa kanasina sangatiyu nannannu bittu hoyitu; neevu kanasannu adara arthadondige nanage tilisadiddare neevu tundu tundaagi kattarisalpaduviri; nimma manegalu tippe gundigalannaagi maadisuvenu.

Daniel 2:5 in English

King James Version (KJV)
The king answered and said to the Chaldeans, The thing is gone from me: if ye will not make known unto me the dream, with the interpretation thereof, ye shall be cut in pieces, and your houses shall be made a dunghill.
World English Bible (WEB)
The king answered the Chaldeans, “The thing has gone from me. If you don’t make known to me the dream and its interpretation, you will be cut in pieces, and your houses will be made a dunghill.
American Standard Version (ASV)
The king answered and said to the Chaldeans, The thing is gone from me: if ye make not known unto me the dream and the interpretation thereof, ye shall be cut in pieces, and your houses shall be made a dunghill.
Bible in Basic English (BBE)
The king made answer and said to the Chaldaeans, This is my decision: if you do not make clear to me the dream and the sense of it, you will be cut in bits and your houses made waste.
Darby Translation (DBY)
The king answered and said to the Chaldeans, The command is gone forth from me: If ye do not make known unto me the dream, and its interpretation, ye shall be cut in pieces, and your houses shall be made a dunghill.
Webster's Bible (WBS)
The king answered and said to the Chaldeans, The thing is gone from me: if ye will not make known to me the dream, with the interpretation of it, ye shall be cut in pieces, and your houses shall be made a dunghill.
Young's Literal Translation (YLT)
The king hath answered and said to the Chaldeans, 'The thing from me is gone; if ye do not cause me to know the dream and its interpretation, pieces ye are made, and your houses are made dunghills;

Read in context

  1. 3ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
  2. 4ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
  3. 5ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
  4. 6ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.
  5. 7ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.
Read all of Daniel 2

Cross references

Original words (Hebrew)

Daniel 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.