Skip to content
ThuthiThuthiThuthi
Daniel · chapter 2 · verse 6

Daniel 2:6 in Kannada

ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.

Aadare neevu kana sannoo adara arthagalannoo tilisidare, daanagalannoo bahumaanagalannoo bahala ghanavannoo nanninda padeyuviri; heegiralaagi kanasannoo adara abhi praayavannoo nanage tilisiri endu helidanu.

Daniel 2:6 in English

King James Version (KJV)
But if ye shew the dream, and the interpretation thereof, ye shall receive of me gifts and rewards and great honour: therefore shew me the dream, and the interpretation thereof.
World English Bible (WEB)
But if you show the dream and its interpretation, you will receive from me gifts, rewards, and great honor. Therefore show me the dream and its interpretation.”
American Standard Version (ASV)
But if ye show the dream and the interpretation thereof, ye shall receive of me gifts and rewards and great honor: therefore show me the dream and the interpretation thereof.
Bible in Basic English (BBE)
But if you make clear the dream and the sense of it, you will have from me offerings and rewards and great honour: so make clear to me the dream and the sense of it.
Darby Translation (DBY)
But if ye shew the dream and its interpretation, ye shall receive of me gifts and rewards and great honour; therefore shew me the dream and its interpretation.
Webster's Bible (WBS)
But if ye shall show the dream, and the interpretation of it, ye shall receive of me gifts and rewards and great honor: therefore show me the dream, and the interpretation of it.
Young's Literal Translation (YLT)
and if the dream and its interpretation ye do shew, gifts, and fee, and great glory ye receive from before me, therefore the dream and its interpretation shew ye me.'

Read in context

  1. 4ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
  2. 5ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
  3. 6ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.
  4. 7ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.
  5. 8ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು.
Read all of Daniel 2

Cross references

Original words (Hebrew)

Daniel 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.