Skip to content
ThuthiThuthiThuthi
Daniel · chapter 3 · verse 1

Daniel 3:1 in Kannada

ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್‌ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.

Arasanaada nebookadnechcharanu aravattu mola ettaravaagiyoo aaru mola agalavaagiyoo iruva ondu bangaarada prati meyannu maadisi, baabel praantyadalliruva dooraa emba bayalinalli nillisidanu.

Daniel 3:1 in English

King James Version (KJV)
Nebuchadnezzar the king made an image of gold, whose height [was] threescore cubits, [and] the breadth thereof six cubits: he set it up in the plain of Dura, in the province of Babylon.
World English Bible (WEB)
Nebuchadnezzar the king made an image of gold, whose height was sixty cubits and its width six cubits. He set it up in the plain of Dura, in the province of Babylon.
American Standard Version (ASV)
Nebuchadnezzar the king made an image of gold, whose height was threescore cubits, and the breadth thereof six cubits: he set it up in the plain of Dura, in the province of Babylon.
Bible in Basic English (BBE)
Nebuchadnezzar the king made an image of gold, sixty cubits high and six cubits wide: he put it up in the valley of Dura, in the land of Babylon.
Darby Translation (DBY)
Nebuchadnezzar the king made an image of gold, whose height was sixty cubits, [and] its breadth six cubits; he set it up in the plain of Dura, in the province of Babylon.
Webster's Bible (WBS)
Nebuchadnezzar the king made an image of gold, whose hight [was] sixty cubits, [and] the breadth of it six cubits: he set it up in the plain of Dura, in the province of Babylon.
Young's Literal Translation (YLT)
Nebuchadnezzar the king hath made an image of gold, its height sixty cubits, its breadth six cubits; he hath raised it up in the valley of Dura, in the province of Babylon;

Read in context

  1. 1ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್‌ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
  2. 2ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.
  3. 3ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು.
Read all of Daniel 3

Cross references

Original words (Hebrew)

Daniel 3:1 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.