Daniel · chapter 3 · verse 10
Daniel 3:10 in Kannada
ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ
O arasane, neenu pratiyobba manushyanu kombu, kolalu, tamboori, veene, kinnari mattu naadasvara ellaa vidhavaada vaadyagala shabdavannu keli addabiddu bangaarada pratimeyannu aaraadhisabekendoo
Daniel 3:10 in English
- King James Version (KJV)
- Thou, O king, hast made a decree, that every man that shall hear the sound of the cornet, flute, harp, sackbut, psaltery, and dulcimer, and all kinds of musick, shall fall down and worship the golden image:
- World English Bible (WEB)
- You, O king, have made a decree that every man who hears the sound of the horn, flute, zither, lyre, harp, pipe, and all kinds of music shall fall down and worship the golden image;
- American Standard Version (ASV)
- Thou, O king, hast made a decree, that every man that shall hear the sound of the cornet, flute, harp, sackbut, psaltery, and dulcimer, and all kinds of music, shall fall down and worship the golden image;
- Bible in Basic English (BBE)
- You, O King, have given an order that every man, when the sound of the horn, pipe, harp, trigon, psaltery, bagpipe, and all sorts of instruments, comes to his ears, is to go down on his face in worship before the image of gold:
- Darby Translation (DBY)
- Thou, O king, hast made a decree, that every man that shall hear the sound of the cornet, pipe, lute, sambuca, psaltery, and bagpipe, and all kinds of music, shall fall down and worship the golden image;
- Webster's Bible (WBS)
- Thou, O king, hast made a decree, that every man that shall hear the sound of the cornet, flute, harp, sackbut, psaltery, and dulcimer, and all kinds of music, shall fall down and worship the golden image:
- Young's Literal Translation (YLT)
- Thou, O king, hast made a decree that every man who doth hear the voice of the cornet, the flute, the harp, the sackbut, the psaltery, and the symphony, and all kinds of music, doth fall down and do obeisance to the golden image;
Read in context
- 8ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು
- 9ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
- 10ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ
- 11ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!
- 12ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
Cross references
- Esther 3:12–14 ಎಸ್ತೇರಳು 3:12–14ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು. ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು. ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- Daniel 6:12 ದಾನಿಯೇಲನು 6:12ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
- Daniel 3:4–7 ದಾನಿಯೇಲನು 3:4–7ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ-- ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು. ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು. ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
- Psalm 149:3–4 ಕೀರ್ತನೆಗಳು 149:3–4ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ. ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
- 1 Chronicles 25:1–6 1 ಪೂರ್ವಕಾಲವೃತ್ತಾಂತ 25:1–6ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- 1 Chronicles 16:5–6 1 ಪೂರ್ವಕಾಲವೃತ್ತಾಂತ 16:5–6ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು. ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
- 1 Chronicles 15:16 1 ಪೂರ್ವಕಾಲವೃತ್ತಾಂತ 15:16ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
- Psalm 92:1–3 ಕೀರ್ತನೆಗಳು 92:1–3ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
- Daniel 3:15 ದಾನಿಯೇಲನು 3:15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- Isaiah 10:1 ಯೆಶಾಯ 10:1ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
- 1 Chronicles 15:28 1 ಪೂರ್ವಕಾಲವೃತ್ತಾಂತ 15:28ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- Psalm 81:1–3 ಕೀರ್ತನೆಗಳು 81:1–3ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ. ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ. ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
Original words (Hebrew)
- Thou · H607אַנְתָּה ʼantâh
- king · H4430מֶלֶךְ melek
- made · H7761שׂוּם sûwm
- decree · H2942טְעֵם ṭᵉʻêm
- every · H3606כֹּל kôl
- man · H606אֱנָשׁ ʼĕnâsh
- hear · H8086שְׁמַע shᵉmaʻ
- sound · H7032קָל qâl
- cornet · H7162קֶרֶן qeren
- flute · H4953מַשְׁרוֹקִי mashrôwqîy
- harp · H7030קִיתָרֹס qîythârôç
- sackbut · H5443סַבְּכָא çabbᵉkâʼ
- psaltery · H6460פְּסַנְטֵרִין pᵉçanṭêrîyn
- dulcimer · H5481סוּמְפּוֹנְיָה çûwmᵉpôwnᵉyâh
- all · H3606כֹּל kôl
- kinds · H2178זַן zan
- musick · H2170זְמָר zᵉmâr
- down · H5308נְפַל nᵉphal
- worship · H5457סְגִד çᵉgid
- golden · H1722דְּהַב dᵉhab
- image · H6755צֶלֶם tselem