Skip to content
ThuthiThuthiThuthi
Daniel · chapter 3 · verse 11

Daniel 3:11 in Kannada

ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!

Addabeeladeyoo aaraadhisadeyoo iruvava nannu uriyuva benkiya aavigeya madhyadalli haakalpadabekendoo aajnyekottiruveyallaa!

Daniel 3:11 in English

King James Version (KJV)
And whoso falleth not down and worshippeth, [that] he should be cast into the midst of a burning fiery furnace.
World English Bible (WEB)
and whoever doesn’t fall down and worship shall be cast into the middle of a burning fiery furnace.
American Standard Version (ASV)
and whoso falleth not down and worshippeth, shall be cast into the midst of a burning fiery furnace.
Bible in Basic English (BBE)
And anyone not falling down and worshipping is to be put into a burning and flaming fire.
Darby Translation (DBY)
and [that] whosoever doth not fall down and worship, shall be cast into the midst of a burning fiery furnace.
Webster's Bible (WBS)
And whoever shall not fall down and worship, [that] he shall be cast into the midst of a burning fiery furnace.
Young's Literal Translation (YLT)
and whoso doth not fall down and do obeisance, is cast into the midst of a burning fiery furnace.

Read in context

  1. 9ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
  2. 10ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ
  3. 11ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!
  4. 12ಈಗ ನೀನು ಬಾಬೆಲ್‌ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್‌ ಮೇಷಕ್‌ ಅಬೇದ್‌ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
  5. 13ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್‌ ಮೇಷಕ್‌ ಅಬೇದ್‌ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
Read all of Daniel 3

Original words (Hebrew)

Daniel 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.