Skip to content
ThuthiThuthiThuthi
Daniel · chapter 3 · verse 12

Daniel 3:12 in Kannada

ಈಗ ನೀನು ಬಾಬೆಲ್‌ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್‌ ಮೇಷಕ್‌ ಅಬೇದ್‌ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.

Eega neenu baabel praantyada kelasagala mele ittiruva kelavaru yehoodyaru iddaare, andare shadrak meshak abednego. O arasane, ee manu shyaru ninnannu lakshisuvadilla. Avaru ninna devaru galannoo neenu nillisiruva bangaarada pratimeya nnaadaroo sevisalilla endu helidaru.

Daniel 3:12 in English

King James Version (KJV)
There are certain Jews whom thou hast set over the affairs of the province of Babylon, Shadrach, Meshach, and Abed-nego; these men, O king, have not regarded thee: they serve not thy gods, nor worship the golden image which thou hast set up.
World English Bible (WEB)
There are certain Jews whom you have appointed over the affairs of the province of Babylon: Shadrach, Meshach, and Abednego. These men, O king, have not respected you. They don’t serve your gods, and don’t worship the golden image which you have set up.”
American Standard Version (ASV)
There are certain Jews whom thou hast appointed over the affairs of the province of Babylon: Shadrach, Meshach, and Abed-nego; these men, O king, have not regarded thee: they serve not thy gods, nor worship the golden image which thou hast set up.
Bible in Basic English (BBE)
There are certain Jews whom you have put over the business of the land of Babylon, Shadrach, Meshach, and Abed-nego; these men have not given attention to you, O King: they are not servants of your gods or worshippers of the gold image which you have put up.
Darby Translation (DBY)
There are certain Jews whom thou hast appointed over the administration of the province of Babylon: Shadrach, Meshach, and Abed-nego: these men, O king, regard thee not; they serve not thy gods, nor worship the golden image that thou hast set up.
Webster's Bible (WBS)
There are certain Jews whom thou hast set over the affairs of the province of Babylon, Shadrach, Meshach, and Abed-nego; these men, O king, have not regarded thee: they serve not thy gods, nor worship the golden image which thou hast set up.
Young's Literal Translation (YLT)
There are certain Jews whom thou hast appointed over the work of the province of Babylon — Shadrach, Meshach, and Abed-Nego, these men have not made of thee, O king, [any] regard; thy gods they are not serving, and to the golden image thou hast raised up — are not making obeisance.'

Read in context

  1. 10ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ
  2. 11ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!
  3. 12ಈಗ ನೀನು ಬಾಬೆಲ್‌ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್‌ ಮೇಷಕ್‌ ಅಬೇದ್‌ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
  4. 13ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್‌ ಮೇಷಕ್‌ ಅಬೇದ್‌ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
  5. 14ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್‌ ಮೇಷಕ್‌ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ?
Read all of Daniel 3

Cross references

Original words (Hebrew)

Daniel 3:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.