Daniel · chapter 3 · verse 13
Daniel 3:13 in Kannada
ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
Aaga nebookadnechcharanu kopavullavanaagiyoo raudra vullavanaagiyoo shadrak meshak abed negorannu hididu tarabekendu aajnyaapisidanu. Haageye aa manushyarannu arasana munde kare tandaru.
Daniel 3:13 in English
- King James Version (KJV)
- Then Nebuchadnezzar in [his] rage and fury commanded to bring Shadrach, Meshach, and Abed-nego. Then they brought these men before the king.
- World English Bible (WEB)
- Then Nebuchadnezzar in rage and fury commanded that Shadrach, Meshach, and Abednego be brought. Then these men were brought before the king.
- American Standard Version (ASV)
- Then Nebuchadnezzar in [his] rage and fury commanded to bring Shadrach, Meshach, and Abed-nego. Then they brought these men before the king.
- Bible in Basic English (BBE)
- Then Nebuchadnezzar in his wrath and passion gave orders for Shadrach, Meshach, and Abed-nego to be sent for. Then they made these men come in before the king.
- Darby Translation (DBY)
- Then Nebuchadnezzar in rage and fury commanded to bring Shadrach, Meshach, and Abed-nego. Then were these men brought before the king.
- Webster's Bible (WBS)
- Then Nebuchadnezzar in [his] rage and fury commanded to bring Shadrach, Meshach, and Abed-nego. Then they brought these men before the king.
- Young's Literal Translation (YLT)
- Then Nebuchadnezzar, in anger and fury, hath said to bring in Shadrach, Meshach, and Abed-Nego. Then these men have been brought in before the king.
Read in context
- 11ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!
- 12ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
- 13ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
- 14ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್ ಮೇಷಕ್ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ?
- 15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
Cross references
- Daniel 3:19 ದಾನಿಯೇಲನು 3:19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
- Daniel 2:12 ದಾನಿಯೇಲನು 2:12ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
- Esther 3:5–6 ಎಸ್ತೇರಳು 3:5–6ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು. ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
- Luke 21:12 ಲೂಕನು 21:12ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
- Proverbs 27:3 ಜ್ಞಾನೋಕ್ತಿಗಳು 27:3ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
- Proverbs 17:12 ಜ್ಞಾನೋಕ್ತಿಗಳು 17:12ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
- 1 Samuel 20:30–33 1 ಸಮುವೇಲನು 20:30–33ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ? ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು. ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು. ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
- Acts 24:24 ಅಪೊಸ್ತಲರ ಕೃತ್ಯಗಳು 24:24ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.
- Acts 5:25–27 ಅಪೊಸ್ತಲರ ಕೃತ್ಯಗಳು 5:25–27ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು. ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು. ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
- Genesis 4:5 ಆದಿಕಾಂಡ 4:5ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
- Luke 6:11 ಲೂಕನು 6:11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Mark 13:9 ಮಾರ್ಕನು 13:9ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
Original words (Hebrew)
- Then · H116אֱדַיִן ʼĕdayin
- Nebuchadnezzar · H5020נְבוּכַדְנֶצַּר Nᵉbûwkadnetstsar
- rage · H7266רְגַז rᵉgaz
- fury · H2528חֱמָא chĕmâʼ
- commanded · H560אֲמַר ʼămar
- bring · H858אָתָה ʼâthâh
- Shadrach · H7715שַׁדְרַךְ Shadrak
- Meshach · H4336מֵישַׁךְ Mêyshak
- Abed-nego · H5665עֲבֵד נְגוֹא ʻĂbêd Nᵉgôwʼ
- Then · H116אֱדַיִן ʼĕdayin
- brought · H858אָתָה ʼâthâh
- these · H479אִלֵּךְ ʼillêk
- men · H1400גְּבַר gᵉbar
- before · H6925קֳדָם qŏdâm
- king · H4430מֶלֶךְ melek