Daniel · chapter 3 · verse 14
Daniel 3:14 in Kannada
ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್ ಮೇಷಕ್ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ?
Aaga nebookadnechcharanu maatanaadi avarige--shadrak meshak abedenego emba vare neevu bekendu nanna devarannu sevisade naanu nillisiruva bangaarada pratimeyannu aaraa dhisade irabekendiruviro?
Daniel 3:14 in English
- King James Version (KJV)
- Nebuchadnezzar spake and said unto them, [Is it] true, O Shadrach, Meshach, and Abed-nego, do not ye serve my gods, nor worship the golden image which I have set up?
- World English Bible (WEB)
- Nebuchadnezzar answered them, “Is it true, Shadrach, Meshach, and Abednego, that you don’t serve my gods and you don’t worship the golden image which I have set up?
- American Standard Version (ASV)
- Nebuchadnezzar answered and said unto them, Is it of purpose, O Shadrach, Meshach, and Abed-nego, that ye serve not my god, nor worship the golden image which I have set up?
- Bible in Basic English (BBE)
- Nebuchadnezzar made answer and said to them, Is it true, O Shadrach, Meshach, and Abed-nego, that you will not be servants of my god or give worship to the image of gold which I have put up?
- Darby Translation (DBY)
- Nebuchadnezzar spoke and said unto them, Is it of purpose, Shadrach, Meshach, and Abed-nego, that ye serve not my god, nor worship the golden image that I have set up?
- Webster's Bible (WBS)
- Nebuchadnezzar spoke and said to them, [Is it] true, O Shadrach, Meshach, and Abed-nego, do ye not serve my gods, nor worship the golden image which I have set up?
- Young's Literal Translation (YLT)
- Nebuchadnezzar hath answered and said to them, 'Is [it] a laid plan, O Shadrach, Meshach, and Abed-Nego — my gods ye are not serving, and to the golden image that I have raised up ye are not doing obeisance?
Read in context
- 12ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
- 13ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
- 14ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್ ಮೇಷಕ್ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ?
- 15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- 16ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
Cross references
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Daniel 3:1 ದಾನಿಯೇಲನು 3:1ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
- Isaiah 46:1 ಯೆಶಾಯ 46:1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
- Daniel 4:8 ದಾನಿಯೇಲನು 4:8ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
- Exodus 21:13–14 ವಿಮೋಚನಕಾಂಡ 21:13–14ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು. ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
Original words (Hebrew)
- Nebuchadnezzar · H5020נְבוּכַדְנֶצַּר Nᵉbûwkadnetstsar
- spake · H6032עֲנָה ʻănâh
- said · H560אֲמַר ʼămar
- true · H6656צְדָא tsᵉdâʼ
- Shadrach · H7715שַׁדְרַךְ Shadrak
- Meshach · H4336מֵישַׁךְ Mêyshak
- Abed-nego · H5665עֲבֵד נְגוֹא ʻĂbêd Nᵉgôwʼ
- not · H3809לָא lâʼ
- ye · H383אִיתַי ʼîythay
- serve · H6399פְּלַח pᵉlach
- gods · H426אֱלָהּ ʼĕlâhh
- nor · H3809לָא lâʼ
- worship · H5457סְגִד çᵉgid
- golden · H1722דְּהַב dᵉhab
- image · H6755צֶלֶם tselem
- set · H6966קוּם qûwm