Daniel · chapter 3 · verse 15
Daniel 3:15 in Kannada
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
Eega neevu siddha vaagiddu kombu, kolalu, tamboori, veene, kinnari, naadasvara ellaa vidhavaada vaadyagala shabdavannu keluva samayadalli naanu maadisida pratime yannu aaraadhisidare sari; aadare neevu aaraadhisa diddare ade galigeyalli uriyuva benkiya aavigeya madhyadalli haakalpaduviri. Nanna kaiyinda nimmannu bidisuva aa devaru yaaru endu helidanu.
Daniel 3:15 in English
- King James Version (KJV)
- Now if ye be ready that at what time ye hear the sound of the cornet, flute, harp, sackbut, psaltery, and dulcimer, and all kinds of musick, ye fall down and worship the image which I have made; [well:] but if ye worship not, ye shall be cast the same hour into the midst of a burning fiery furnace; and who [is] that God that shall deliver you out of my hands?
- World English Bible (WEB)
- Now if you are ready whenever you hear the sound of the horn, flute, zither, lyre, harp, pipe, and all kinds of music to fall down and worship the image which I have made, good; but if you don’t worship, you shall be cast the same hour into the middle of a burning fiery furnace. Who is that god who will deliver you out of my hands?”
- American Standard Version (ASV)
- Now if ye be ready that at what time ye hear the sound of the cornet, flute, harp, sackbut, psaltery, and dulcimer, and all kinds of music, ye fall down and worship the image which I have made, [well]: but if ye worship not, ye shall be cast the same hour into the midst of a burning fiery furnace; and who is that god that shall deliver you out of my hands?
- Bible in Basic English (BBE)
- Now if you are ready, on hearing the sound of the horn, pipe, harp, trigon, psaltery, bagpipe, and all sorts of instruments, to go down on your faces in worship before the image which I have made, it is well: but if you will not give worship, that same hour you will be put into a burning and flaming fire; and what god is there who will be able to take you out of my hands?
- Darby Translation (DBY)
- Now if ye be ready at the time that ye hear the sound of the cornet, pipe, lute, sambuca, psaltery, and bagpipe, and all kinds of music, to fall down and worship the image that I have made, [well]: but if ye worship not, ye shall be cast that same hour into the midst of a burning fiery furnace: and who is the God that shall deliver you out of my hands?
- Webster's Bible (WBS)
- Now if ye be ready that at what time ye hear the sound of the cornet, flute, harp, sackbut, psaltery, and dulcimer, and all kinds of music, ye fall down and worship the image which I have made; [well] : but if ye worship not, ye shall be cast the same hour into the midst of a burning fiery furnace; and who [is] that God that shall deliver you out of my hands?
- Young's Literal Translation (YLT)
- Now, lo, ye are ready, so that at the time that ye hear the voice of the cornet, the flute, the harp, the sackbut, the psaltery, and the symphony, and all kinds of music, ye fall down and do obeisance to the image that I have made! — and lo, ye do no obeisance — in that hour ye are cast into the midst of a burning fiery furnace; who is that God who doth deliver you out of my hands?'
Read in context
- 13ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
- 14ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್ ಮೇಷಕ್ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ?
- 15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- 16ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
- 17ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
Cross references
- Acts 5:29 ಅಪೊಸ್ತಲರ ಕೃತ್ಯಗಳು 5:29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- 2 Chronicles 32:15–17 2 ಪೂರ್ವಕಾಲವೃತ್ತಾಂತ 32:15–17ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ. ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು. ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
- Daniel 3:17 ದಾನಿಯೇಲನು 3:17ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
- 2 Kings 18:35 2 ಅರಸುಗಳು 18:35ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
- Exodus 5:2 ವಿಮೋಚನಕಾಂಡ 5:2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- Mark 13:11 ಮಾರ್ಕನು 13:11ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
- Acts 4:8–12 ಅಪೊಸ್ತಲರ ಕೃತ್ಯಗಳು 4:8–12ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ, ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ. ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು. ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- Isaiah 36:18–20 ಯೆಶಾಯ 36:18–20ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ? ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ? ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
- Luke 12:11 ಲೂಕನು 12:11ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
- Daniel 6:16 ದಾನಿಯೇಲನು 6:16ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
- Luke 21:14–15 ಲೂಕನು 21:14–15ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Acts 4:19 ಅಪೊಸ್ತಲರ ಕೃತ್ಯಗಳು 4:19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
Original words (Hebrew)
- Now · H3705כְּעַן kᵉʻan
- if · H2006הֵן hên
- be · H383אִיתַי ʼîythay
- ready · H6263עֲתִיד ʻăthîyd
- time · H5732עִדָּן ʻiddân
- hear · H8086שְׁמַע shᵉmaʻ
- sound · H7032קָל qâl
- cornet · H7162קֶרֶן qeren
- flute · H4953מַשְׁרוֹקִי mashrôwqîy
- harp · H7030קִיתָרֹס qîythârôç
- sackbut · H5443סַבְּכָא çabbᵉkâʼ
- psaltery · H6460פְּסַנְטֵרִין pᵉçanṭêrîyn
- dulcimer · H5481סוּמְפּוֹנְיָה çûwmᵉpôwnᵉyâh
- all · H3606כֹּל kôl
- kinds · H2178זַן zan
- musick · H2170זְמָר zᵉmâr
- down · H5308נְפַל nᵉphal
- worship · H5457סְגִד çᵉgid
- image · H6755צֶלֶם tselem
- made · H5648עֲבַד ʻăbad
- if · H2006הֵן hên
- worship · H5457סְגִד çᵉgid
- not · H3809לָא lâʼ
- cast · H7412רְמָה rᵉmâh
- hour · H8160שָׁעָה shâʻâh
- midst · H1459גַּו gav
- burning · H3345יְקַד yᵉqad
- fiery · H5135נוּר nûwr
- furnace · H861אַתּוּן ʼattûwn
- who · H4479מָן mân
- God · H426אֱלָהּ ʼĕlâhh
- deliver · H7804שְׁזַב shᵉzab
- of · H4481מִן min
- hands · H3028יַד yad