Skip to content
ThuthiThuthiThuthi
Daniel · chapter 3 · verse 17

Daniel 3:17 in Kannada

ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.

Ondu vele haage iddare nishchayavaagi naavu sevisuva namma devaru uriyuva benkiya aavigeyolaginda nammannu tappisalu samarthanaagiddaane. O arasane, ninna kaiyindaloo nammannu tappisuvanu.

Daniel 3:17 in English

King James Version (KJV)
If it be [so], our God whom we serve is able to deliver us from the burning fiery furnace, and he will deliver [us] out of thine hand, O king.
World English Bible (WEB)
If it happens, our God whom we serve is able to deliver us from the burning fiery furnace; and he will deliver us out of your hand, O king.
American Standard Version (ASV)
If it be [so], our God whom we serve is able to deliver us from the burning fiery furnace; and he will deliver us out of thy hand, O king.
Bible in Basic English (BBE)
If our God, whose servants we are, is able to keep us safe from the burning and flaming fire, and from your hands, O King, he will keep us safe.
Darby Translation (DBY)
If it be [so], our God whom we serve is able to deliver us from the burning fiery furnace, and he will deliver [us] out of thy hand, O king.
Webster's Bible (WBS)
If it is [so] , our God whom we serve is able to deliver us from the burning fiery furnace, and he will deliver [us] out of thy hand, O king.
Young's Literal Translation (YLT)
Lo, it is; our God whom we are serving, is able to deliver us from a burning fiery furnace; and from thy hand, O king, He doth deliver.

Read in context

  1. 15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
  2. 16ಆಗ ಶದ್ರಕ್‌ ಮೇಷಕ್‌ ಅಬೇದ್‌ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
  3. 17ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
  4. 18ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.
  5. 19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್‌ ಮೇಷಕ್‌ಅಬೇದ್‌ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
Read all of Daniel 3

Cross references

Original words (Hebrew)

Daniel 3:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.