Skip to content
ThuthiThuthiThuthi
Daniel · chapter 3 · verse 18

Daniel 3:18 in Kannada

ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.

Aatanu ondu vele tappisadiddaroo o arasane, naavu ninna devarugalannu sevisuvadilla neenu nillisiruva bangaarada pratimeyannu aaraadhisuvadillavendoo ninage tilidirali andaru.

Daniel 3:18 in English

King James Version (KJV)
But if not, be it known unto thee, O king, that we will not serve thy gods, nor worship the golden image which thou hast set up.
World English Bible (WEB)
But if not, let it be known to you, O king, that we will not serve your gods or worship the golden image which you have set up.”
American Standard Version (ASV)
But if not, be it known unto thee, O king, that we will not serve thy gods, nor worship the golden image which thou hast set up.
Bible in Basic English (BBE)
But if not, be certain, O King, that we will not be the servants of your gods, or give worship to the image of gold which you have put up.
Darby Translation (DBY)
But if not, be it known unto thee, O king, that we will not serve thy gods, nor worship the golden image that thou hast set up.
Webster's Bible (WBS)
But if not, be it known to thee, O king, that we will not serve thy gods, nor worship the golden image which thou hast set up.
Young's Literal Translation (YLT)
And lo — not! be it known to thee, O king, that thy gods we are not serving, and to the golden image thou hast raised up we do no obeisance.'

Read in context

  1. 16ಆಗ ಶದ್ರಕ್‌ ಮೇಷಕ್‌ ಅಬೇದ್‌ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
  2. 17ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
  3. 18ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.
  4. 19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್‌ ಮೇಷಕ್‌ಅಬೇದ್‌ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
  5. 20ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್‌, ಮೇಷಕ್‌, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
Read all of Daniel 3

Cross references

Original words (Hebrew)

Daniel 3:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.