Daniel · chapter 3 · verse 19
Daniel 3:19 in Kannada
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
Aaga nebookadnechcharanu ugradinda tumbidavanaagi avana mukhada roopavu shadrak meshakabed nego emba varige virodhavaagi bereyaayitu. Aaga avanu maatanaadi aa aavigeyannu saadhaaranavaada uri ginta elarashtu hechchaagi urihaakabekendu aajnyaapi sidanu.
Daniel 3:19 in English
- King James Version (KJV)
- Then was Nebuchadnezzar full of fury, and the form of his visage was changed against Shadrach, Meshach, and Abed-nego: [therefore] he spake, and commanded that they should heat the furnace one seven times more than it was wont to be heated.
- World English Bible (WEB)
- Then Nebuchadnezzar was full of fury, and the form of his appearance was changed against Shadrach, Meshach, and Abednego. He spoke, and commanded that they should heat the furnace seven times more than it was usually heated.
- American Standard Version (ASV)
- Then was Nebuchadnezzar full of fury, and the form of his visage was changed against Shadrach, Meshach, and Abed-nego: [therefore] he spake, and commanded that they should heat the furnace seven times more than it was wont to be heated.
- Bible in Basic English (BBE)
- Then Nebuchadnezzar was full of wrath, and the form of his face was changed against Shadrach, Meshach, and Abed-nego: and he gave orders that the fire was to be heated up seven times more than it was generally heated.
- Darby Translation (DBY)
- Then was Nebuchadnezzar full of fury, and the form of his visage was changed against Shadrach, Meshach, and Abed-nego. He spoke, and commanded that they should heat the furnace seven times more than it was wont to be heated.
- Webster's Bible (WBS)
- Then was Nebuchadnezzar full of fury, and the form of his visage was changed against Shadrach, Meshach, and Abed-nego: [therefore] he spoke, and commanded that they should heat the furnace seven times more than it was wont to be heated.
- Young's Literal Translation (YLT)
- Then Nebuchadnezzar hath been full of fury, and the expression of his face hath been changed concerning Shadrach, Meshach, and Abed-Nego; he answered and said to heat the furnace seven times above that which it is seen to be heated;
Read in context
- 17ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
- 18ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.
- 19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
- 20ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್, ಮೇಷಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
- 21ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.
Cross references
- Daniel 3:13 ದಾನಿಯೇಲನು 3:13ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
- Leviticus 26:24 ಯಾಜಕಕಾಂಡ 26:24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- Leviticus 26:28 ಯಾಜಕಕಾಂಡ 26:28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- Proverbs 21:24 ಜ್ಞಾನೋಕ್ತಿಗಳು 21:24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
- Leviticus 26:21 ಯಾಜಕಕಾಂಡ 26:21ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
- Acts 5:33 ಅಪೊಸ್ತಲರ ಕೃತ್ಯಗಳು 5:33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
- Genesis 4:5–6 ಆದಿಕಾಂಡ 4:5–6ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- Proverbs 27:3–4 ಜ್ಞಾನೋಕ್ತಿಗಳು 27:3–4ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ. ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- 1 Kings 18:33–35 1 ಅರಸುಗಳು 18:33–35ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು. ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು. ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು.
- 2 Kings 19:27–28 2 ಅರಸುಗಳು 19:27–28ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು. ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
- Luke 12:4–5 ಲೂಕನು 12:4–5ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ. ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
Original words (Hebrew)
- Then · H116אֱדַיִן ʼĕdayin
- Nebuchadnezzar · H5020נְבוּכַדְנֶצַּר Nᵉbûwkadnetstsar
- full · H4391מְלָא mᵉlâʼ
- fury · H2528חֱמָא chĕmâʼ
- form · H6755צֶלֶם tselem
- visage · H600אֲנַף ʼănaph
- changed · H8133שְׁנָא shᵉnâʼ
- against · H5922עַל ʻal
- Shadrach · H7715שַׁדְרַךְ Shadrak
- Meshach · H4336מֵישַׁךְ Mêyshak
- Abed-nego · H5665עֲבֵד נְגוֹא ʻĂbêd Nᵉgôwʼ
- spake · H6032עֲנָה ʻănâh
- commanded · H560אֲמַר ʼămar
- heat · H228אֲזָא ʼăzâʼ
- furnace · H861אַתּוּן ʼattûwn
- one · H2298חַד chad
- times · H7655שִׁבְעָה shibʻâh
- more · H5922עַל ʻal
- than · H1768דִּי dîy
- wont · H2370חֲזָא chăzâʼ
- heated · H228אֲזָא ʼăzâʼ