Daniel · chapter 3 · verse 2
Daniel 3:2 in Kannada
ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.
Aa mele arasanaada nebookadnechcharanu prabhugalannoo raajya paalarannoo aalochanaakartaru adhikaarastharannoo nyaayaadhipatigalannoo bokkasadavarannoo mattu salahegaararannoo panditarannoo ellaa praantyagala adhikaarigalannoo taanu nillisidda pratimeya prati shthege kareyisidanu.
Daniel 3:2 in English
- King James Version (KJV)
- Then Nebuchadnezzar the king sent to gather together the princes, the governors, and the captains, the judges, the treasurers, the counsellors, the sheriffs, and all the rulers of the provinces, to come to the dedication of the image which Nebuchadnezzar the king had set up.
- World English Bible (WEB)
- Then Nebuchadnezzar the king sent to gather together the local governors, the deputies, and the governors, the judges, the treasurers, the counselors, the sheriffs, and all the rulers of the provinces, to come to the dedication of the image which Nebuchadnezzar the king had set up.
- American Standard Version (ASV)
- Then Nebuchadnezzar the king sent to gather together the satraps, the deputies, and the governors, the judges, the treasurers, the counsellors, the sheriffs, and all the rulers of the provinces, to come to the dedication of the image which Nebuchadnezzar the king had set up.
- Bible in Basic English (BBE)
- And Nebuchadnezzar the king sent to get together all the captains, the chiefs, the rulers, the wise men, the keepers of public money, the judges, the overseers, and all the rulers of the divisions of the country, to come to see the unveiling of the image which Nebuchadnezzar the king had put up.
- Darby Translation (DBY)
- And Nebuchadnezzar the king sent to gather together the satraps, the prefects, and the governors, the judges, the treasurers, the counsellors, the justices, and all the rulers of the provinces, to come to the dedication of the image that Nebuchadnezzar the king had set up.
- Webster's Bible (WBS)
- Then Nebuchadnezzar the king sent to convene the princes, the governors, and the captains, the judges, the treasurers, the counselors, the sherifs, and all the rulers of the provinces, to come to the dedication of the image which Nebuchadnezzar the king had set up.
- Young's Literal Translation (YLT)
- and Nebuchadnezzar the king hath sent to gather the satraps, the prefects, and the governors, the honourable judges, the treasurers, the counsellors, the sheriffs, and all the rulers of the province, to come to the dedication of the image that Nebuchadnezzar the king hath raised up.
Read in context
- 1ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
- 2ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.
- 3ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು.
- 4ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--
Cross references
- Daniel 3:27 ದಾನಿಯೇಲನು 3:27ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
- Daniel 6:1–4 ದಾನಿಯೇಲನು 6:1–4ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು. ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು. ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು. ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
- 1 Kings 12:32 1 ಅರಸುಗಳು 12:32ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- Numbers 25:2 ಅರಣ್ಯಕಾಂಡ 25:2ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
- Exodus 32:4–6 ವಿಮೋಚನಕಾಂಡ 32:4–6ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು. ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು. ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- Judges 16:23 ನ್ಯಾಯಸ್ಥಾಪಕರು 16:23ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
- Daniel 6:6–7 ದಾನಿಯೇಲನು 6:6–7ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು. ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
- Revelation 17:2 ಪ್ರಕಟನೆ 17:2ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
Original words (Hebrew)
- Nebuchadnezzar · H5020נְבוּכַדְנֶצַּר Nᵉbûwkadnetstsar
- king · H4430מֶלֶךְ melek
- sent · H7972שְׁלַח shᵉlach
- together · H3673כָּנַשׁ kânash
- princes · H324אֲחַשְׁדַּרְפַּן ʼăchashdarpan
- governors · H5460סְגַן çᵉgan
- captains · H6347פֶּחָה pechâh
- judges · H148אֲדַרְגָּזֵר ʼădargâzêr
- treasurers · H1411גְּדָבָר gᵉdâbâr
- counsellors · H1884דְּתָבָר dᵉthâbâr
- sheriffs · H8614תִּפְתַּי tiphtay
- all · H3606כֹּל kôl
- rulers · H7984שִׁלְטוֹן shilṭôwn
- provinces · H4083מְדִינָה mᵉdîynâh
- come · H858אָתָה ʼâthâh
- dedication · H2597חֲנֻכָּא chănukkâʼ
- image · H6755צֶלֶם tselem
- Nebuchadnezzar · H5020נְבוּכַדְנֶצַּר Nᵉbûwkadnetstsar
- king · H4430מֶלֶךְ melek
- up · H6966קוּם qûwm