Skip to content
ThuthiThuthiThuthi
Daniel · chapter 3 · verse 20

Daniel 3:20 in Kannada

ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್‌, ಮೇಷಕ್‌, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.

Tanna sainyadalliruva atyanta balishtharaa davaru shadrak, meshak, abednego embavarannu katti, uriyuva benkiya aavigeyalli haakabekendu aajnyaapisidanu.

Daniel 3:20 in English

King James Version (KJV)
And he commanded the most mighty men that [were] in his army to bind Shadrach, Meshach, and Abed-nego, [and] to cast [them] into the burning fiery furnace.
World English Bible (WEB)
He commanded certain mighty men who were in his army to bind Shadrach, Meshach, and Abednego, and to cast them into the burning fiery furnace.
American Standard Version (ASV)
And he commanded certain mighty men that were in his army to bind Shadrach, Meshach, and Abed-nego, [and] to cast them into the burning fiery furnace.
Bible in Basic English (BBE)
And he gave orders to certain strong men in his army to put cords on Shadrach, Meshach and Abed-nego and put them into the burning and flaming fire.
Darby Translation (DBY)
And he commanded the most mighty men that were in his army to bind Shadrach, Meshach, and Abed-nego, and cast them into the burning fiery furnace.
Webster's Bible (WBS)
And he commanded the most mighty men that [were] in his army to bind Shadrach, Meshach, and Abed-nego, [and] to cast [them] into the burning fiery furnace.
Young's Literal Translation (YLT)
and to certain mighty men who [are] in his force he hath said to bind Shadrach, Meshach, and Abed-Nego, to cast into the burning fiery furnace.

Read in context

  1. 18ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.
  2. 19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್‌ ಮೇಷಕ್‌ಅಬೇದ್‌ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
  3. 20ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್‌, ಮೇಷಕ್‌, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
  4. 21ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.
  5. 22ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.
Read all of Daniel 3

Cross references

Original words (Hebrew)

Daniel 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.