Daniel · chapter 3 · verse 22
Daniel 3:22 in Kannada
ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.
Arasana aajnyeyu teekshnavaagiyoo aavigeyu dhagadhagane uridaddarindaloo benkiya jvaaleyu shadrak meshak abednego embavarannu ettihaakida aa manushyaranne sanharisitu.
Daniel 3:22 in English
- King James Version (KJV)
- Therefore because the king’s commandment was urgent, and the furnace exceeding hot, the flame of the fire slew those men that took up Shadrach, Meshach, and Abed-nego.
- World English Bible (WEB)
- Therefore because the king’s commandment was urgent and the furnace exceedingly hot, the flame of the fire killed those men who took up Shadrach, Meshach, and Abednego.
- American Standard Version (ASV)
- Therefore because the king’s commandment was urgent, and the furnace exceeding hot, the flame of the fire slew those men that took up Shadrach, Meshach, and Abed-nego.
- Bible in Basic English (BBE)
- And because the king's order was not to be put on one side, and the heat of the fire was so great, the men who took up Shadrach, Meshach, and Abed-nego were burned to death by the flame of the fire.
- Darby Translation (DBY)
- Forasmuch as the king's commandment was rigorous, and the furnace exceeding hot, the flame of the fire slew those men that had taken up Shadrach, Meshach, and Abed-nego.
- Webster's Bible (WBS)
- Therefore because the king's commandment was urgent, and the furnace exceeding hot, the flame of the fire killed those men that took up Shadrach, Meshach, and Abed-nego.
- Young's Literal Translation (YLT)
- Therefore, because that the word of the king is urgent, and the furnace heated exceedingly, those men who have taken up Shadrach, Meshach, and Abed-Nego — killed them hath the spark of the fire.
Read in context
- 20ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್, ಮೇಷಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
- 21ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.
- 22ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.
- 23ಶದ್ರಕ್ ಮೇಷಕ್ ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು.
- 24ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು.
Cross references
- Proverbs 21:18 ಜ್ಞಾನೋಕ್ತಿಗಳು 21:18ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
- Proverbs 11:8 ಜ್ಞಾನೋಕ್ತಿಗಳು 11:8ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
- Daniel 6:24 ದಾನಿಯೇಲನು 6:24ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
- Daniel 2:15 ದಾನಿಯೇಲನು 2:15ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.
- Exodus 12:33 ವಿಮೋಚನಕಾಂಡ 12:33ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
- Zechariah 12:2–3 ಜೆಕರ್ಯ 12:2–3ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
- Acts 12:19 ಅಪೊಸ್ತಲರ ಕೃತ್ಯಗಳು 12:19ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
- Matthew 27:5 ಮತ್ತಾಯನು 27:5ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- Daniel 1:7 ದಾನಿಯೇಲನು 1:7ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
Original words (Hebrew)
- Therefore · H3606כֹּל kôl
- because · H4481מִן min
- king’s · H4430מֶלֶךְ melek
- commandment · H4406מִלָּה millâh
- urgent · H2685חֲצַף chătsaph
- furnace · H861אַתּוּן ʼattûwn
- exceeding · H3493יַתִּיר yattîyr
- hot · H228אֲזָא ʼăzâʼ
- flame · H7631שְׂבִיב sᵉbîyb
- fire · H5135נוּר nûwr
- slew · H6992קְטַל qᵉṭal
- those · H479אִלֵּךְ ʼillêk
- men · H1400גְּבַר gᵉbar
- up · H5267נְסַק nᵉçaq
- Shadrach · H7715שַׁדְרַךְ Shadrak
- Meshach · H4336מֵישַׁךְ Mêyshak
- Abed-nego · H5665עֲבֵד נְגוֹא ʻĂbêd Nᵉgôwʼ