Daniel · chapter 3 · verse 23
Daniel 3:23 in Kannada
ಶದ್ರಕ್ ಮೇಷಕ್ ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು.
Shadrak meshak abednego ee moovaru kattalpattava raagi dhagadhagane uriyuva benkiya aavigeya madhyadalli biddaru.
Daniel 3:23 in English
- King James Version (KJV)
- And these three men, Shadrach, Meshach, and Abed-nego, fell down bound into the midst of the burning fiery furnace.
- World English Bible (WEB)
- These three men, Shadrach, Meshach, and Abednego, fell down bound into the middle of the burning fiery furnace.
- American Standard Version (ASV)
- And these three men, Shadrach, Meshach, and Abed-nego, fell down bound into the midst of the burning fiery furnace.
- Bible in Basic English (BBE)
- And these three men, Shadrach, Meshach, and Abed-nego, with the cords about them, went down into the burning and flaming fire.
- Darby Translation (DBY)
- And these three men, Shadrach, Meshach, and Abed-nego, fell down bound into the midst of the burning fiery furnace.
- Webster's Bible (WBS)
- And these three men, Shadrach, Meshach, and Abed-nego, fell down bound into the midst of the burning fiery furnace.
- Young's Literal Translation (YLT)
- And these three men, Shadrach, Meshach, and Abed-Nego, have fallen down in the midst of the burning fiery furnace — bound.
Read in context
- 21ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.
- 22ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.
- 23ಶದ್ರಕ್ ಮೇಷಕ್ ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು.
- 24ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು.
- 25ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
Cross references
- Jeremiah 38:6 ಯೆರೆಮೀಯ 38:6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Daniel 6:16–17 ದಾನಿಯೇಲನು 6:16–17ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು. ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Psalm 66:11–12 ಕೀರ್ತನೆಗಳು 66:11–12ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ; ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
- Psalm 124:1–5 ಕೀರ್ತನೆಗಳು 124:1–5ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ, ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು, ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು. ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು. ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Lamentations 3:52–54 ಪ್ರಲಾಪಗಳು 3:52–54ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು. ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ. ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
- 1 Peter 4:12–13 1 ಪೇತ್ರನು 4:12–13ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
Original words (Hebrew)
- these · H479אִלֵּךְ ʼillêk
- three · H8532תְּלָת tᵉlâth
- men · H1400גְּבַר gᵉbar
- Shadrach · H7715שַׁדְרַךְ Shadrak
- Meshach · H4336מֵישַׁךְ Mêyshak
- Abed-nego · H5665עֲבֵד נְגוֹא ʻĂbêd Nᵉgôwʼ
- down · H5308נְפַל nᵉphal
- bound · H3729כְּפַת kᵉphath
- midst · H1459גַּו gav
- burning · H3345יְקַד yᵉqad
- fiery · H5135נוּר nûwr
- furnace · H861אַתּוּן ʼattûwn